ಎಸ್‌ಎಸ್‌ಎಲ್‌ಸಿ 2019 ಫಲಿತಾಂಶ ಇಂದೇ ಪ್ರಕಟ: ಫಲಿತಾಂಶ ವೀಕ್ಷಿಸಲು ಇಲ್ಲಿದೆ ಸ್ಟೆಪ್ಸ್

2018 -19 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಏಪ್ರಿಲ್ 30 ಅಂದರೆ ಇಂದೇ ಪ್ರಕಟವಾಗಲಿದೆ. ಪ್ರೌಢ ಶಿಕ್ಷಣ ಮಂಡಳಿಯು ಬೆಳಗ್ಗೆ 11:30ರ ಸುಮಾರಿಗೆ ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶವನ್ನು ಪ್ರಕಟಿಸಲಿದೆ. ನಂತರ ಮಧ್ಯಾಹ್ನ 1ಗಂಟೆಯ ಸುಮಾರಿಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶವು ಪ್ರಕಟವಾಗಲಿದೆ ಎಂದು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌ ಉಮಾಶಂಕರ್ ತಿಳಿಸಿದ್ದಾರೆ. ಬುಧವಾರದಂದು ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದೇ ಪ್ರಕಟ

ಕರ್ನಾಟಕ ರಾಜ್ಯದಲ್ಲಿ ಮಾರ್ಚ್ 22 ರಿಂದ ಏಪ್ರಿಲ್ 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿದ್ದವು. ಪ್ರಸಕ್ತ ವರ್ಷದಲ್ಲಿ ಒಟ್ಟು 8.41 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆಯನ್ನು ಬರೆದಿದ್ದರು.

ಪರೀಕ್ಷಾ ಫಲಿತಾಂಶ ನೋಡೋದು ಹೇಗೆ:

ಎಸ್ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಪಡೆಯಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್‌ಸೈಟ್ http://kseeb.kar.nic.in/ ಅಥವಾ http://karresults.nic.in./ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಮೂಡುವ ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
ಸ್ಟೆಪ್ 3: ಆ ನೋಟಿಫಿಕೇಶನ್‌ನಲ್ಲಿ ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶ 2019ರ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಕೇಳಿರುವ ಜಾಗದಲ್ಲಿ ನಿಮ್ಮ ರೋಲ್ ನಂಬರ್, ಜನ್ಮದಿನಾಂಕ ಹಾಗೂ ಇನ್ನಿತರೆ ಕೇಳಲಾಗಿರುವ ಮಾಹಿತಿಗಳನ್ನು ನಮೂದಿಸಿ
ಸ್ಟೆಪ್ 5: ನಂತರ Submit Button ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ರಿಸಲ್ಟ್ ಪ್ರತಿಯನ್ನು ಪ್ರಿಂಟೌಟ್ ತೆಗೆದುಕೊಳ್ಳಿ

ವಿದ್ಯಾರ್ಥಿಗಳು ಎಸ್‌ಎಮ್ಎಸ್ ಮೂಲಕವೂ ತಮ್ಮ ರಿಸಲ್ಟ್ ಪಡೆದುಕೊಳ್ಳಬಹುದು. ಅದ್ಹೇಗೆ ಅಂದರೆ ನಿಮ್ಮ ಮೊಬೈಲ್ ಫೋನಿನಲ್ಲಿ ಎಸ್ಎಮ್ಎಸ್ ಕೆಎಆರ್ ರೋಲ್ ನಂಬರ್ ನಮೂದಿಸಿ ನಂತರ 56263 ಕ್ಕೆ ಮೆಸೇಜ್ ಕಳುಹಿಸುವ ಮೂಲಕ ನಿಮ್ಮ ರಿಸಲ್ಟ್ ಪಡೆದುಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
The Karnataka Secondary Education and Examinations Board will announce results for the SSLC 2019 exams on Tuesday, April 30. Find out how to check the results
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+