ಎಸ್‌ಎಸ್‌ಎಲ್‌ಸಿ 2019 ರ ಫಲಿತಾಂಶ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್‌ಸಿ 2019 ರ ಫಲಿತಾಂಶ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಈ ವರ್ಷ ರಾಜ್ಯದ ಒಟ್ಟು 2,842 ಕೇಂದ್ರಗಳಲ್ಲಿ 8.4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಪ್ರಕಟ

ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶಕ್ಕಾಗಿ ಇನ್ನೂ ಹೆಚ್ಚಿನ ಸಮಯ ಕಾಯುವ ಅಗತ್ಯವಿಲ್ಲ. ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವು ಇದೇ ತಿಂಗಳ ಕೊನೆಯ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ.ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ http://kseeb.kar.nic.in/ ಅಥವಾ http://karresults.nic.in./ ವೀಕ್ಷಿಸಬಹುದು.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮಾರ್ಚ್ 21ರಿಂದ ಏಪ್ರಿಲ್ 4,2019 ರ ವರೆಗೆ ನಡೆಸಲಾಗಿತ್ತು. ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಫಲಿತಾಂಶದ ಬಗೆಗೆ ಆಗಾಗ ಅಧಿಕೃತ ವೆಬ್‌ಸೈಟ್‌ ಅನ್ನು ವೀಕ್ಷಿಸುತ್ತಿರತ್ತಕ್ಕದ್ದು.

ಎಸ್ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಪಡೆಯಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್‌ಸೈಟ್ http://kseeb.kar.nic.in/index.asp# ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಮೂಡುವ ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
ಸ್ಟೆಪ್ 3: ಆ ನೋಟಿಫಿಕೇಶನ್‌ನಲ್ಲಿ ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶ 2019ರ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಕೇಳಿರುವ ಜಾಗದಲ್ಲಿ ನಿಮ್ಮ ರೋಲ್ ನಂಬರ್, ಜನ್ಮದಿನಾಂಕ ಹಾಗೂ ಇನ್ನಿತರೆ ಕೇಳಲಾಗಿರುವ ಮಾಹಿತಿಗಳನ್ನು ನಮೂದಿಸಿ
ಸ್ಟೆಪ್ 5: ನಂತರ Submit Button ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ರಿಸಲ್ಟ್ ಪ್ರತಿಯನ್ನು ಪ್ರಿಂಟೌಟ್ ತೆಗೆದುಕೊಳ್ಳಿ

ಎಸ್‌ಎಮ್ಎಸ್ ಮೂಲಕವೂ ತಮ್ಮ ರಿಸಲ್ಟ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಎಸ್ಎಮ್ಎಸ್ -ಕೆಎಆರ್ ರೋಲ್ ನಂಬರ್ ನಮೂದಿಸಿ ಮೆಸೇಜ್ ಮೂಲಕ ನಿಮ್ಮ ರಿಸಲ್ಟ್ ಪಡೆಯಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Karnataka SSLC 2019 results will be announced by last week of april month
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+