Karnataka SSLC Exam 2021 : ಈ ಬಾರಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ!

ಈ ಬಾರಿ SSLC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ?

ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ಜುಲೈ 19 ಮತ್ತು 22ರಂದು ನಡೆಯಲಿದೆ. ಈ ವರ್ಷ ಸುಮಾರು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ 2021ರಲ್ಲಿ ಹೊಸತೇನಿದೆ:

ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕೇವಲ ಎರಡು ದಿನಗಳು ಮಾತ್ರ ಪರೀಕ್ಷೆ ನಡೆಯಲಿದೆ. ಜುಲೈ 19ರಂದು(ಸೋಮವಾರ) ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ವರೆಗೆ ಮತ್ತು ಅದೇ ದಿನ ಮಧ್ಯಾಹ್ನ ಕಿರಿಯ ತಾಂತ್ರಿಕ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

ಜುಲೈ 22ರಂದು (ಗುರುವಾರ) ಬೆಳಗ್ಗೆ 10.30ರಿಂದ 1.30ರ ವರೆಗೆ ಭಾಷಾ ವಿಷಯಗಳ (ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್) ಪರೀಕ್ಷೆ ನಡೆಯಲಿದೆ. ಅದೇ ದಿನ ಮಧ್ಯಾಹ್ನ NSQF ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

ಈ ಬಾರಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ :

ಒಟ್ಟು : 8,76,581 ಲಕ್ಷ ವಿದ್ಯಾರ್ಥಿಗಳು

ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ 2021 ಸಿದ್ಧತೆ ಹೇಗಿದೆ :

ಈ ಭಾರಿ ಕೊರೊನಾ ಹೆಚ್ಚುತ್ತಿರುವ ನಡುವೆಯೇ ಪರೀಕ್ಷೆಯನ್ನು ಎರಡು ದಿನಗಳ ಕಾಲ ನಡೆಸಲಾಗುತ್ತಿದೆ. ಹಾಗಾಗಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಬಿಡುಗಡೆ ಮಾಡಿರುವ ಎಸ್‌ಓಪಿ ಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ಕೇಂದ್ರಗಳ ಸಂಖ್ಯೆ:

ಪರೀಕ್ಷೆ ಕೇಂದ್ರಗಳ ಸಂಖ್ಯೆ: 6,000

ಕೆಎಸ್ ಇಇಬಿ ಬಗ್ಗೆ ಒಂದಿಷ್ಟು:

1966ರಲ್ಲಿ ಕೆಎಸ್ ಇಇಬಿ ಸ್ಥಾಪಿತವಾಯಿತು. ಪ್ರತಿವರ್ಷ 8.5 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಪರೀಕ್ಷೆಯು ಮುಂದಿನ ಕೆರಿಯರ್ ಜೀವನಕ್ಕೆ ಸಂಬಂಧಪಟ್ಟ ಪರೀಕ್ಷೆಯಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
karnataka sslc boad exam 2021 : Here is the complete details of the exam in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+