Karnataka SSLC Exam 2021 : ರಾಜ್ಯದಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಆರಂಭ

Karnataka SSLC Exam 2021 : ರಾಜ್ಯದಲ್ಲೆಡೆ ಕೊರೊನಾ ಸೋಂಕು ಹಬ್ಬುತ್ತಿರುವ ನಡುವೆಯೂ ಜುಲೈ 19 ಮತ್ತು 22ರಂದು ಅಂದರೆ ಎರಡು ದಿನಗಳ ಕಾಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಬಾರಿ ಪರೀಕ್ಷೆಯನ್ನು ವಿಭಿನ್ನ ಮಾದರಿಯಲ್ಲಿ ನಡೆಸಲಾಗುತ್ತಿದೆ ಜೊತೆಗೆ ಹಲವು ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆಯನ್ನು ಆರಂಭಿಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾರ್ಗಸೂಚಿ ಮತ್ತು ಪ್ರಮುಖ ಅಪ್‌ಡೇಟ್ಸ್ ಅನ್ನು ಇಲ್ಲಿ ನೀಡಲಾಗಿದೆ.

Karnataka SSLC Exam 2021: ಪ್ರಮುಖ ಮಾರ್ಗಸೂಚಿ ಇಲ್ಲಿದೆ

* ವಿದ್ಯಾರ್ಥಿಗಳು ಪರೀಕ್ಷೆಗೆ ಕಡ್ಡಾಯವಾಗಿ ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.
* ಪರೀಕ್ಷೆಗೆ ಹಾಜರಾಗುವಾಗ ಮಾಸ್ಕ್ ಕಡ್ಡಾಯ,
* ಪರೀಕ್ಷಾ ಕೇಂದ್ರದ ಒಳಗೆ ಮತ್ತು ಹೊರಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
* ವಿದ್ಯಾರ್ಥಿಗಳು ಆಗಾಗ್ಗೆ ಹ್ಯಾಂಡ್ ಸ್ಯಾನಿಟೈಸರ್ ಬಳಸುವುದು ಅತ್ಯಗತ್ಯ
* ಪ್ರಥಮ ಭಾಷೆ ಮತ್ತು ಗಣಿತ ವಿಷಯದ ಓಎಂಆರ್ ಶೀಟ್ ಗಳು ಪಿಂಕ್ ಬಣ್ಣದಲ್ಲಿರುತ್ತವೆ. ದ್ವಿತೀಯ ಭಾಷೆ ಮತ್ತು ವಿಜ್ಞಾನ ವಿಷಯದ ಒಎಂಆರ್ ಶೀಟ್ ಗಳು ಕೇಸರಿ ಬಣ್ಣದಲ್ಲಿರುತ್ತವೆ. ತೃತೀಯ ಭಾಷೆ ಮತ್ತು ಸಮಾಜ ವಿಜ್ಞಾನ ವಿಷಯ ಒಎಂಆರ್ ಶೀಟ್ ಗಳು ಹಸಿರು ಬಣ್ಣದಲ್ಲಿರುತ್ತವೆ.
* ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಬಹುದು.

ಪರೀಕ್ಷೆಗೆ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಯಶಸ್ವಿಯಾಗಿ ಪರೀಕ್ಷೆಯನ್ನು ಬರೆಯಿರಿ.

For Quick Alerts
ALLOW NOTIFICATIONS  
For Daily Alerts

English summary
Karnataka sslc exam 2021 begins today. Here is the guidelines and important updates in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X