Karnataka SSLC Exam 2021 Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ರಿಲೀಸ್

ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಭಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜೂನ್ 21 ರಿಂದ ಜುಲೈ 5,2021ರ ವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮುಂಚೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಬಂದಂತಹ ಆಕ್ಷೇಪಣೆಗಳನ್ನು ಗಮನಿಸಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪರೀಕ್ಷಾ ದಿನಾಂಕಗಳು ಇಲ್ಲಿವೆ:

ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ,
ಜೂನ್ 24 - ಗಣಿತ
ಜೂನ್ 28 - ವಿಜ್ಞಾನ
ಜೂನ್ 30 - ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
ಜುಲೈ 2 - ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ
ಜುಲೈ 5 - ಸಮಾಜ ವಿಜ್ಞಾನ

For Quick Alerts
ALLOW NOTIFICATIONS  
For Daily Alerts

English summary
Karnataka sslc exam 2021 final time table released. Check exam dates here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X