Karnataka SSLC Exam 2021 Guidelines : ಎಸ್‌ಎಸ್‌ಎಲ್‌ಸಿ ಪರೀಕ್ಷೆ 2021ರ ಮಾರ್ಗಸೂಚಿ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2021 ಮಾರ್ಗಸೂಚಿ ಪ್ರಕಟ

ಕರ್ನಾಟಕ ಶಿಕ್ಷಣ ಇಲಾಖೆ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ. ಮಾರ್ಗಸೂಚಿಯಲ್ಲಿ ಏನೆಲ್ಲಾ ಸೂಚನೆಯನ್ನು ನೀಡಲಾಗಿದೆ ಎಂದು ಇಲ್ಲಿ ತಿಳಿಯಿರಿ.

* ಹೊಸ ಮಾರ್ಗಸೂಚಿಯ ಅನುಸಾರ ಪರೀಕ್ಷಾ ಕೊಠಡಿಯಲ್ಲಿ ಒಂದು ಬೆಂಚ್‌ನಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಕುಳಿತು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಒಂದು ಕೊಠಡಿಗೆ ಒಟ್ಟು 12 ವಿದ್ಯಾರ್ಥಿಗಳು ಮಾತ್ರ ಕುಳಿತು ಪರೀಕ್ಷೆ ಬರೆಯಬಹುದು.

* ಬಹು ಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆ ಇದಾಗಿದ್ದು, ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆ ಒಎಂಆರ್‌ ರೂಪದಲ್ಲಿರಲಿದೆ.

* ಪ್ರತಿ ವಿಷಯಕ್ಕೂ ಗರಿಷ್ಠ 40 ಅಂಕಗಳನ್ನು ಮೀಸಲಿಡಲಾಗಿದೆ. 3 ವಿಷಯಗಳಿಂದ ಒಟ್ಟು 120 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಒಟ್ಟು 3 ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆ ಪತ್ರಿಕೆ ನೀಡಲಾಗುತ್ತದೆ. ಭಾಗ 1 ಗಣಿತ, ಭಾಗ 2 ವಿಜ್ಞಾನ, ಭಾಗ 3 ಸಮಾಜ ವಿಜ್ಞಾನ ಪ್ರಶ್ನೆಗಳನ್ನು ನೀಡಲಾಗುತ್ತದೆ. ಪರೀಕ್ಷಾ ಸಮಯ ಬೆಳಗ್ಗೆ 10.30 ರಿಂದ 1.30 ಗಂಟೆವರೆಗೆ ನಿಗದಿಪಡಿಸಲಾಗಿದ್ದು, ಪರೀಕ್ಷೆ ಬರೆಯಲು ಒಟ್ಟು 3 ಗಂಟೆ ಕಾಲಾವಕಾಶ ನೀಡಲಾಗಿದೆ.

* ಗ್ರಾಮಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ತಾಲೂಕು ಕೇಂದ್ರಕ್ಕೆ ತೆರಳಬೇಕಾದ ಅವಶ್ಯಕತೆಯಿಲ್ಲ ಎಂದು ಸರ್ಕಾರ ಸೂಚಿಸಿದೆ. ಒಂದು ಕೇಂದ್ರದಲ್ಲಿ ಕನಿಷ್ಠ 100 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತಿಳಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Education department released guidelines for karnataka SSLC exam 2021.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+