Karnatak SSLC Exam 2021: ರಾಜ್ಯದಲ್ಲಿ ಜುಲೈನಲ್ಲಿ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಿಎಂ ಎಡಿಯೂರಪ್ಪ

ಕೋವಿಡ್ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ಸಿಎಂ ಹೇಳಿಕೆ

ರಾಜ್ಯದೆಲ್ಲೆಡೆ ತಲ್ಲಣ ಮೂಡಿಸಿದ್ದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಜುಲೈ ತಿಂಗಳ ಮೂರನೇ ವಾರದಲ್ಲಿ ನಡೆಸುವುದಾಗಿ ಘೋಷಿಸಿದ್ದಾರೆ. ಈ ಕುರಿತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕುರಿತು ಪೋಷಕರು ವಿದ್ಯಾರ್ಥಿಗಳು ಆತಂಕ ಪಡಬೇಡಿ, ಪರೀಕ್ಷೆಯ ಬಗ್ಗೆ ಗೊಂದಲಕ್ಕೊಳಗಾಗಬೇಡಿ ಎಂದಿದ್ದಾರೆ. ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಬರದೇ ಇದ್ದರೆ ಪರೀಕ್ಷೆಯನ್ನು ರದ್ದುಗೊಳಿಸಲಾಗುವುದು. ಜುಲೈ ತಿಂಗಳಿನಲ್ಲಿ ಪರಿಸ್ಥಿತಿಯನ್ನು ಗಮನಿಸಿಕೊಂಡು ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಿ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka chief minister B S Yediyurappa spoke about sslc exam. Exams will happen only if covid situation in control in july.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+