Karnataka SSLC Exam Revised Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಔಟ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟ ಶಿಕ್ಷಣ ಇಲಾಖೆಯ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಪರಿಷ್ಕೃತ ವೇಳಾಪಟ್ಟಿಯ ಅನುಸಾರ ಯಾವ ದಿನಾಂಕದಲ್ಲಿ ಯಾವೆಲ್ಲಾ ಪರೀಕ್ಷೆಗಳು ನಡೆಯಲಿವೆ ಎಂದು ಇಲ್ಲಿ ಮಾಹಿತಿ ನೀಡಲಾಗಿದೆ.

ಜುಲೈ 19ರಂದು(ಸೋಮವಾರ) ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ವರೆಗೆ ಮತ್ತು ಅದೇ ದಿನ ಮಧ್ಯಾಹ್ನ ಕಿರಿಯ ತಾಂತ್ರಿಕ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

ಜುಲೈ 22ರಂದು (ಗುರುವಾರ) ಬೆಳಗ್ಗೆ 10.30ರಿಂದ 1.30ರ ವರೆಗೆ ಭಾಷಾ ವಿಷಯಗಳ (ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್) ಪರೀಕ್ಷೆ ನಡೆಯಲಿದೆ. ಅದೇ ದಿನ ಮಧ್ಯಾಹ್ನ NSQF ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

More News  

For Quick Alerts
ALLOW NOTIFICATIONS  
For Daily Alerts

English summary
karntaka Education Department Released SSLC exam 2021 revised time table.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+