Karnataka SSLC Time Table 2021 : 2021ರ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ ಅಂತ್ಯಕ್ಕೆ ರಿಲೀಸ್ ಸಾಧ್ಯತೆ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ ಅಂತ್ಯಕ್ಕೆ ಬಿಡುಗಡೆ

ಕರ್ನಾಟಕ ರಾಜ್ಯದ 2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಡಿಸೆಂಬರ್ ಅಂತ್ಯಕ್ಕೆ ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಶಾಲಾ ತರಗತಿಗಳನ್ನು ಜನವರಿ ಇಂದ ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಡಿಸೆಂಬರ್ ಅಂತ್ಯಕ್ಕೆ ಪ್ರಕಟವಾಗಲಿದೆ.

ಪ್ರಸಕ್ತ ಸಾಲಿನಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ತಡವಾಗಿದ್ದು, ಪಠ್ಯ ಕಡಿತ ಮಾಡುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಈಗಾಗಲೇ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿಗೆ ಶೇ.30ರಷ್ಟು ಪಠ್ಯಕ್ರಮಗಳನ್ನು ಕಡಿತ ಮಾಡಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka sslc exam 2021 time table likely to release in december end.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+