ಕರ್ನಾಟಕ ರಾಜ್ಯ 2020ರ ಎಸ್‌ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇದೇ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟ ಮಾಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಪರೀಕ್ಷಾ ಫಲಿತಾಂಶವು ಪ್ರಕಟಗೊಂಡ ನಂತರ ಅಧಿಕೃತ ವೆಬ್‌ಸೈಟ್‌ನಲ್ಲಿ ಸರ್ವರ್ ಬ್ಯುಸಿ ಆದಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎಲ್ಲೆಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಇಲ್ಲಿ ಕೆಲವು ವೆಬ್‌ಸೈಟ್ ಗಳ ಲಿಂಕ್ ನೀಡಲಾಗಿದೆ. ಕೆಳಗೆ ನೀಡಲಾಗಿರುವ ವೆಬ್‌ಸೈಟ್ ಗಳಲ್ಲಿ ಕೂಡ ನೀವು ಫಲಿತಾಂಶವನ್ನು ವೀಕ್ಷಿಸಬಹುದು.
http://www.karresults.nic.in/
http://www.results.nic.in/
https://www.examresults.net/
http://www.indiaresults.com/select-state.htm
http://kseeb.kar.nic.in/
Karnataka SSLC ಫಲಿತಾಂಶ ಚೆಕ್ ಮಾಡುವುದು ಹೇಗೆ?
ಸ್ಟೆಪ್ 1: ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ http://kseeb.kar.nic.in/ ಗೆ ವಿಸಿಟ್ ಮಾಡಿ
ಸ್ಟೆಪ್ 2: ಕರ್ನಾಟಕ 'ಎಸ್‌ಎಸ್‌ಎಲ್‌ಸಿ ಪರೀಕ್ಷೆ 2020ರ ಫಲಿತಾಂಶ' ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 5: ಸ್ಕ್ರೀನ್ ಮೇಲೆ ಫಲಿತಾಂಶ ಪ್ರಕಟವಾಗುತ್ತದೆ
ಸ್ಟೆಪ್ 6: ರಿಸಲ್ಟ್ ನೋಡಿದ ಬಳಿಕ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ


Click it and Unblock the Notifications











