Karnataka SSLC Results 2020 Date: 'ನಾಳೆ SSLC ಫಲಿತಾಂಶ ಪ್ರಕಟ' ಎಂಬ ಸುದ್ದಿ ಸತ್ಯವಲ್ಲ

Karnataka SSLC Results 2020: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ದಿನಾಂಕ ಇನ್ನೂ ನಿಗದಿಯಾಗಿಲ್ಲ. 'ನಾಳೆ SSLC ಫಲಿತಾಂಶ ಪ್ರಕಟ' ಎಂಬ ಸುದ್ದಿ ಸತ್ಯವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

 

'ನಾಳೆ SSLC ಫಲಿತಾಂಶ ಪ್ರಕಟ' ಎಂಬ ಸುದ್ದಿ ಸತ್ಯವಲ್ಲ: ಸಚಿವ ಸುರೇಶ್ ಕುಮಾರ್

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ನಾಳೆ ಎಸ್‍ಎಸ್‍ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ ಸತ್ಯವಲ್ಲ ಮತ್ತು ಫಲಿತಾಂಶ ಪ್ರಕಟವಾಗುವ ದಿನಾಂಕವನ್ನು ಇನ್ನೂ ನಿಶ್ಚಯ ಮಾಡಿಲ್ಲ ಎಂದು ತಿಳಿಸಿದ್ದಾರೆ.

'ನಾಳೆ SSLC ಫಲಿತಾಂಶ ಪ್ರಕಟ' ಎಂಬ ಸುದ್ದಿ ಸತ್ಯವಲ್ಲ: ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಆತಂಕದ ನಡುವೆಯೂ ಜೂನ್ 25 ರಿಂದ ಜುಲೈ 4ರ ವರೆಗೆ ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಇದೀಗ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸುಳ್ಳು ಎಂದು ಸ್ವತಃ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

KCET official answer key 2020: ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರ ರಿಲೀಸ್

For Quick Alerts
ALLOW NOTIFICATIONS  
For Daily Alerts

English summary
Karnataka SSLC Results 2020 Date not yet finalised Minister suresh kumar clarification.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X