List Of Websites To Check SSLC Results : ಎಸ್‌ಎಸ್‌ಎಲ್‌ಸಿ ಫಲಿತಾಂಶ ಈ ವೆಬ್‌ಸೈಟ್ ಗಳಲ್ಲಿ ಲಭ್ಯ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (KSEEB) ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯನ್ನು ಕರ್ನಾಟಕದೆಲ್ಲೆಡೆ ಒಟ್ಟು 3,440 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿತ್ತು. ಪರೀಕ್ಷೆಗೆ ಒಟ್ಟು 8.73 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು, ಈ ಪೈಕಿ 4.21 ಲಕ್ಷ ವಿದ್ಯಾರ್ಥಿನಿಯರು ಮತ್ತು 4.52 ಲಕ್ಷ ವಿದ್ಯಾರ್ಥಿಗಳಿದ್ದರು.

ಕರ್ನಾಟಕ ಎಸ್ಎಸ್ಎಲ್‌ಸಿ ಫಲಿತಾಂಶ ಈ ವೆಬ್‌ಸೈಟ್ ಗಳಲ್ಲಿ ಲಭ್ಯ

ಫಲಿತಾಂಶ ವೀಕ್ಷಿಸಬಹುದಾದ ವೆಬ್‌ಸೈಟ್ ಗಳ ಪಟ್ಟಿ :

https://sslc.karnataka.gov.in/

https://karresults.nic.in/

http://www.manabadi.co.in/

ಕರ್ನಾಟಕ ಎಸ್ಎಸ್ಎಲ್‌ಸಿ ಫಲಿತಾಂಶ ಈ ವೆಬ್‌ಸೈಟ್ ಗಳಲ್ಲಿ ಲಭ್ಯ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2022 : ಫಲಿತಾಂಶ ವೀಕ್ಷಿಸುವುದು ಹೇಗೆ ?

ಸ್ಟೆಪ್ 1 : ಅಧಿಕೃತ ವೆಬ್‌ಸೈಟ್‌ sslc.karnataka.gov.in ಮತ್ತು karresults.nic.in. ಗೆ ಭೇಟಿ ನೀಡಿ

ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಇತರೆ ಮಾಹಿತಿ ನಮೂದಿಸಿ

ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯನ್ನು ತೆರವುಗೊಳಿಸಲು ವಿದ್ಯಾರ್ಥಿಗಳು ಕನಿಷ್ಠ ಶೇಕಡಾ 35 ಅಂಕಗಳನ್ನು ಗಳಿಸಬೇಕು. ಅಭ್ಯರ್ಥಿಗಳು ಎಲ್ಲಾ ವೈಯಕ್ತಿಕ ವಿಷಯಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಗಳಿಸಬೇಕು. ಒಂದು ಅಥವಾ ಎರಡು ವಿಷಯಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ವಿಭಾಗೀಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.

KSEEB ಕರ್ನಾಟಕ ಬೋರ್ಡ್ 10 ನೇ ತರಗತಿಯ ಪೂರಕ ಪರೀಕ್ಷೆಗಳನ್ನು ಜೂನ್ ಕೊನೆಯ ವಾರದಲ್ಲಿ ನಡೆಸಲಾಗುವುದು. ಅನುತ್ತೀರ್ಣರಾದ ಅಭ್ಯರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Karnataka sslc results to be announce today. Here is the list of websites to check sslc results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+