ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟ... ಹುಡುಗಿಯರದ್ದೇ ಮೇಲುಗೈ!

ಎಸ್ಎಸ್ಎಲ್ ಸಿ ಫಲಿತಾಂಶ ಸೋಮವಾರ (ಮೇ7) ರಂದು ಹೊರಬಿದ್ದಿದೆ. ಈ ಬಾರಿ ಒಟ್ಟಾರೆ ಶೇ. 71.93 ಫಲಿತಾಂಶ ಬಂದಿದೆ. ಆಫೀಶಿಯಲ್ ಸೈಟ್‌ನಲ್ಲಿ ರಿಸಲ್ಟ್ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಚೆಕ್ ಮಾಡಿಕೊಳ್ಳಬಹುದಾಗಿದೆ

2018ನೇ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶ ಸೋಮವಾರ (ಮೇ7) ರಂದು ಹೊರಬಿದ್ದಿದೆ. ಈ ಬಾರಿ ಒಟ್ಟಾರೆ ಶೇ. 71.93 ಫಲಿತಾಂಶ ಬಂದಿದೆ. ಆಫೀಶಿಯಲ್ ಸೈಟ್‌ನಲ್ಲಿ ರಿಸಲ್ಟ್ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಚೆಕ್ ಮಾಡಿಕೊಳ್ಳಬಹುದಾಗಿದೆ.

ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟ... ಹುಡುಗಿಯರದ್ದೇ ಮೇಲುಗೈ!

ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮೊದಲ ಸ್ಥಾನದಲ್ಲಿದ್ದು, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

ಕರ್ನಾಟಕ ಎಸ್ಎಸ್ಎಲ್ ಸಿ ರಿಸಲ್ಟ್ 2018 ಪಾಸ್ ಪರ್ಸೇಂಟೇಜ್ ಹೀಗಿದೆ:

ಪರೀಕ್ಷೆಗೆ ಹಾಜರಾಗಿದ್ದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ: 8,03,188
ಇದರಲ್ಲಿ ಪಾಸಾದ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ: 5,77,733
ಶೇಕಡಾವಾರು ಪಾಸಾದ ಹುಡುಗಿಯರ ಸಂಖ್ಯೆ: 78.01%
ಶೇಕಡಾವಾರು ಪಾಸಾದ ಹುಡುಗರ ಸಂಖ್ಯೆ : 66.56%

ಫಲಿತಾಂಶ ಈ ಕೆಳಗೆ ನೀಡಿರುವ ಸ್ಟೆಪ್ ಮೂಲಕ ಚೆಕ್ ಮಾಡಿಕೊಳ್ಳಿ:

  • ಸ್ಟೆಪ್ 1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಂ ಪೇಜ್‌ನಲ್ಲಿ ಮೂಡುವ ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
  • ಸ್ಟೆಪ್ 3: ಆ ನೋಟಿಫಿಕೇಶನನ್ನಲ್ಲಿ ಕರ್ನಾಟಕ ಎಸ್ಎಸ್ಎಲ್ ಸಿ 2018ರ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಅಲ್ಲಿ ಕೇಳಿರುವ ಜಾಗದಲ್ಲಿ ನಿಮ್ಮ ರೋಲ್ ನಂಬರ್ ನಮೂದಿಸಿ
  • ಸ್ಟೆಪ್ 5: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ರಿಸಲ್ಟ್ ಪ್ರತಿಯನ್ನ ಪ್ರಿಂಟೌಟ್ ತೆಗೆದುಕೊಳ್ಳಿ

ಎಸ್‌ಎಮ್ಎಸ್ ಮೂಲಕವೂ ತಮ್ಮ ರಿಸಲ್ಟ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಎಸ್ಎಮ್ಎಸ್ -ಕೆಎಆರ್ ರೋಲ್ ನಂಬರ್ ನಮೂದಿಸಿ 56263 ಗೆ ಸೆಂಡ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
The Karnataka SSLC Results 2018 has been released by the Karnataka Secondary Education Examination Board (KSEEB) today. The results were declared on the official website. The students who wrote the KSSLC can now check out their results online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+