Karnataka SSLC Result 2020 Date & Time: ಆಗಸ್ಟ್ 10 ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.

ಆಗಸ್ಟ್ 10ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ರಿಲೀಸ್

ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಸಚಿವರು ಹೇಳಿದ್ದರು. ಆದರೆ ಇತ್ತೀಚೆಗೆ ಫಲಿತಾಂಶ ಇಂದು ಅಥವಾ ನಾಳೆ ಪ್ರಕಟಗೊಳ್ಳಲಿದೆ ಎಂಬ ಗೊಂದಲಗಳು ಎದುರಾಗಿದ್ದವು. ಆದರೆ ಇದೀಗ ಎಲ್ಲದಕ್ಕೂ ಬ್ರೇಕ್ ಬಿದ್ದಿದೆ.

ಆಗಸ್ಟ್ 10ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ರಿಲೀಸ್

ಇದೇ ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್ ನಲ್ಲಿ ಫಲಿತಾಂಶವು ಪ್ರಕಟಗೊಳ್ಳಲಿದೆ ಮತ್ತು ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು ಎಸ್ಎಂಎಸ್ ಮೂಲಕ ಕೂಡ ತಿಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka SSLC Results 2020 will declared on august 10 at 3pm said by suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+