Karnataka SSLC Revaluation Application Form 2020: ಮರುಮೌಲ್ಯಮಾಪನಕ್ಕೆ ಅರ್ಜಿ ಆಹ್ವಾನ

ಜೂನ್/ಜುಲೈ-2020ರ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿನ್ನೆ ಪ್ರಕಟ ಮಾಡಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಛಾಯಾಪ್ರತಿಗಾಗಿ ಹಾಗೂ ಮರುಮೌಲ್ಯಮಾಪನಕ್ಕಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳ ವಿವರ ಇಲ್ಲಿದೆ.

ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ

ಪ್ರಮುಖ ದಿನಾಂಕಗಳು:

ಜೂನ್/ಜುಲೈ -2020ರ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಖ: 11.8.2020
ಜೂನ್/ಜುಲೈ-2020ರ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 20.8.2020
ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್ ನಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕವನ್ನು ಬ್ಯಾಂಕಿಗೆ ಪಾವತಿಸಲ ಅಂತಿಮ ದಿನಾಂಕ: 21.8.2020
ಜೂನ್/ಜುಲೈ-2020ರ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14.8.2020
ಜೂನ್/ಜುಲೈ-2020ರ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರುಮೌಲ್ಯಮಾನಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ:
24.8.2020
ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್ ನಲ್ಲಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕವನ್ನು ಬ್ಯಾಂಕಿಗೆ ಪಾವತಿಸಲು ಅಂತಿಮ ದಿನಾಂಕ: 25.8.2020

SSLC Supplementary Exam Fees Last Date 2020: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಡೀಟೇಲ್ಸ್SSLC Supplementary Exam Fees Last Date 2020: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಡೀಟೇಲ್ಸ್

ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ

ಛಾಯಾಪ್ರತಿ ಮತ್ತು ಮರುಮೌಲ್ಯಮಾಪನ ಶುಲ್ಕದ ವಿವರ:

ವಿಷಯಆನ್‌ಲೈನ್ ಮೂಲಕ ಪಾವತಿಸಿದಲ್ಲಿ ಶುಲ್ಕಆಫ್‌ಲೈನ್ ಚಲನ್ ಮೂಲಕ ಪಾವತಿಸಿದಲ್ಲಿ ಶುಲ್ಕ
ಛಾಯಾಪ್ರತಿ ಒಂದು ವಿಷಯಕ್ಕೆ405/-ರೂ410/-ರೂ
ಮರುಮೌಲ್ಯಮಾಪನ ಒಂದು ವಿಷಯಕ್ಕೆ805/-ರೂ810/-ರೂ

ವಿದ್ಯಾರ್ಥಿಗಳು ನೇರವಗಿ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವಂತಿಲ್ಲ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಛಾಯಾ ಪ್ರತಿಯನ್ನು ಪಡೆಯಬೇಕಾಗಿರುತ್ತದೆ. ಛಾಯಾ ಪ್ರತಿಯನ್ನು ಪಡೆದ ನಂತರ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಖಚಿತಪಡಿಸಿಕೊಂಡ ನಂತರವೇ ಸದರಿ ಛಾಯಾ ಪ್ರತಿಯೊಂದಿಗ ಮಂಡಳಿಗೆ ಪತ್ರ ಬರೆದು ಸರಿಪಡಿಸಿಕೊಳ್ಳಬಹುದಾಗಿರುತ್ತದೆ. ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ ಮಂಡಳಿಯ ವೆಚ್ಚದಲ್ಲಿ ಪರಿಷ್ಕೃತ ಫಲಿತಾಂಶಪಟ್ಟಿಯನ್ನು ಸಂಬಂಧಿಸಿದ ಶಾಲೆಗೆ ಹಾಗೂ ಈ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ರವಾನಿಸಲಾಗುವುದು.

ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವಂತಿದ್ದಲ್ಲಿ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka sslc revaluation form 2020 date, scanned copy, retotalling application process, fees, apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X