Karnataka SSLC Revaluation Result 2020: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶ ಔಟ್

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶವನ್ನು ಪ್ರಕಟ ಮಾಡಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 10 ರಂದು ಪ್ರಕಟ ಮಾಡಿತ್ತು. ಇದೀಗ ಮೌಲ್ಯಮಾಪನ ಫಲಿತಾಂಶವನ್ನು ಪ್ರಕಟ ಮಾಡಿದೆ. ಇನ್ನು ಪರೀಕ್ಷೆಗೆ ಗೈರಾದವರು ಮತ್ತು ಅನುತ್ತೀರ್ಣರಾದವರು ಸೆ.21ರಿಂದ 28,2020 ರವರೆಗೆ ನಿಗದಿಯಾಗಿರುವ ಪೂರಕ ಪರೀಕ್ಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶ ವೀಕ್ಷಿಸುವುದು ಹೇಗೆ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://kseeb.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ ನಲ್ಲಿ ಲಭ್ಯವಿರುವ "June/July 2020 REVALUATION RESULTS" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಫಲಿತಾಂಶವು ಪರದೆಯ ಮೇಲೆ ಮೂಡುವುದು ಅದನ್ನು ವೀಕ್ಷಿಸಿ
ಸ್ಟೆಪ್ 5: ಅಭ್ಯರ್ಥಿಗಳು ಫಲಿತಾಂಶದ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka SSLC Revaluation Result 2020 Announced. Here is the information on how to check results online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+