Karnataka SSLC Supplementary Result 2020: ಫಲಿತಾಂಶ ವೀಕ್ಷಿಸುವುದು ಹೇಗೆ ?

2019-20 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ಸೆಪ್ಟೆಂಬರ್ 21 ರಿಂದ 29,2020 ರ ವರೆಗೆ ನಡೆದಿದ್ದವು. ಈ ಪರೀಕ್ಷೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಹಾಜರಾಗಿದ್ದರು.

ಪರೀಕ್ಷೆಗೆ ಒಟ್ಟು 2,13,955 ಅಭ್ಯರ್ಥಿಗಳು ಹಾಜರಾಗಿದ್ದರು, ಅದಲ್ಲಿ 1,09,719 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಶೇ 51.28% ರಷ್ಟು ಫಲಿತಾಂಶ ಬಂದಿದೆ. ಉತ್ತೀರ್ಣರಾದವರ ಪೈಕಿ 65,652 ವಿದ್ಯಾರ್ಥಿಗಳು ಮತ್ತು 44,067 ವಿದ್ಯಾರ್ಥಿನಿಯರಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ರಿಲೀಸ್

ಎಸ್‌ಎಸ್‌ಎಲ್‌ ಸಿ ಪೂರಕ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿದೆ ಮಾಹಿತಿ:

 

ಸ್ಟೆಪ್ 1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್‌ಸೈಟ್ http://kseeb.kar.nic.in/ ಗೆ ಹೋಗಿ

ಸ್ಟೆಪ್ 2: ಹೋಂ ಪೇಜ್‌ನಲ್ಲಿ "ಕರ್ನಾಟಕ ಎಸ್ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ 2020"ರ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಲ್ಲಿ ನಿಮ್ಮ ರೋಲ್ ನಂಬರ್ ಅಥವಾ ರಿಜಿಸ್ಟ್ರೇಶನ್ ನಂಬರ್ ನೀಡಿ ಲಾಗಿನ್ ಆಗಿ

ಸ್ಟೆಪ್ 4: ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು

ಸ್ಟೆಪ್ 5: ವಿದ್ಯಾರ್ಥಿಗಳು ಫಲಿತಾಂಶದ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
Karnataka sslc supplementary exam result 2020 announced and here is the information how to check the result.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X