ಈ ವಾರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಸಾಧ್ಯತೆ!

ಕರ್ನಾಟಕ ಸೆಕಂಡರಿ ಎಜ್ಯುಕೇಶನ್ ಎಕ್ಸಾಮಿನೇಶನ್ ಬೋರ್ಡ್ ಇದೀಗ ಈ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದೆ ಕೆಲವು ಮೂಲಗಳಿಂದ ತಿಳಿದುಬಂದಿದೆ

ಕರ್ನಾಟಕ ಸೆಕಂಡರಿ ಎಜ್ಯುಕೇಶನ್ ಎಕ್ಸಾಮಿನೇಶನ್ ಬೋರ್ಡ್ ಇದೀಗ ಈ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದೆ ಕೆಲವು ಮೂಲಗಳಿಂದ ತಿಳಿದುಬಂದಿದೆ. ಆದ್ರೆ ಅಧಿಕೃತವಾಗಿ ಈ ಬಗ್ಗೆ ಆಫೀಶಿಯಲ್ ಸೈಟ್ ಯಾವುದೇ ಮಾಹಿತಿ ನೀಡಿಲ್ಲ.

<strong>ಎಷ್ಟೇ ಡಿಗ್ರಿ ಇದ್ರೂ ನೋ ಯೂಸ್... ಈ ಅರ್ಹತೆ ನಿಮ್ಮಲ್ಲಿ ಇದೆಯಾ ಕೆಲಸ ಗ್ಯಾರಂಟಿ!</strong>ಎಷ್ಟೇ ಡಿಗ್ರಿ ಇದ್ರೂ ನೋ ಯೂಸ್... ಈ ಅರ್ಹತೆ ನಿಮ್ಮಲ್ಲಿ ಇದೆಯಾ ಕೆಲಸ ಗ್ಯಾರಂಟಿ!

ಈ ವಾರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಸಾಧ್ಯತೆ!

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೈಲಾಗಿದ್ದ ವಿದ್ಯಾರ್ಥಿಗಳಿಗೆ ಜೂನ್ 21 ರಿಂದ 28 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಸಲಾಗಿತ್ತು. ಇದೀಗ ವಾರದೊಳಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದ್ದು ವಿದ್ಯಾರ್ಥಿಗಳು ಆಫೀಶಿಯಲ್ ಸೈಟ್ ಮೂಲಕ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದಾಗಿದೆ.

<strong>ಸೈನ್ಸ್, ಕಾಮರ್ಸ್ ಮಾತ್ರವಲ್ಲ... ಈ ಕೋರ್ಸ್ ಮಾಡಿ ಕೂಡಾ ಚೆನ್ನಾಗಿ ಸಂಪಾದನೆ ಮಾಡಬಹುದು!</strong>ಸೈನ್ಸ್, ಕಾಮರ್ಸ್ ಮಾತ್ರವಲ್ಲ... ಈ ಕೋರ್ಸ್ ಮಾಡಿ ಕೂಡಾ ಚೆನ್ನಾಗಿ ಸಂಪಾದನೆ ಮಾಡಬಹುದು!

ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಜುಲೈ 14ರಂದು ಪ್ರಕಟವಾಗಿತ್ತು. ಈ ವರ್ಷ ಮಾರ್ಚ್ ತಿಂಗಳಿನಲ್ಲಿ ಎಸ್‌ಎಸ್‌ಎಲ್‌ಸಿ ಪ್ರಮುಖ ಪರೀಕ್ಷೆಯು ರಾಜ್ಯಾದಾದ್ಯಂತ 2,817 ಕೇಂದ್ರಗಳಲ್ಲಿ ನಡೆದಿತ್ತು.

ಫಲಿತಾಂಶ ಚೆಕ್ ಮಾಡುವುದು ಹೇಗೆ?

  • ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ವಿಸಿಟ್ ಮಾಡಿ http://kseeb.kar.nic.in/
  • ಸ್ಟೆಪ್ 2: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಅಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 5: ಸ್ಕ್ರೀನ್ ಮೇಲೆ ಫಲಿತಾಂಶ ಪ್ರಕಟವಾಗುತ್ತದೆ
  • ಸ್ಟೆಪ್ 6: ರಿಸಲ್ಟ್ ನೋಡಿದ ಬಳಿಕ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

    12ನೇ ತರಗತಿ ಫೈಲಾ... ಹಾಗಿದ್ರೆ ಮುಂದೇನು ಎಂದು ನಾವು ಹೇಳ್ತೇವೆ ಕೇಳಿ!

    For Quick Alerts
    ALLOW NOTIFICATIONS  
    For Daily Alerts

    English summary
    The Karnataka Secondary Education Examination Board (KSEEB) will release the result of SSLC supplementary examination this week, as per local dailies. Officially, no date has been announced for the same
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X