ಎಸ್‌ಎಸ್‌ಎಲ್‌ಸಿ 2019ರ ಪೂರಕ ಪರೀಕ್ಷಾ ಫಲಿತಾಂಶ ಜುಲೈ 20ರಂದು ಪ್ರಕಟವಾಗುವ ಸಾದ್ಯತೆ

2018 -19 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷಾ ಫಲಿತಾಂಶ ಜುಲೈ 20 ರಂದು ಪ್ರಕಟವಾಗುವ ಸಾಧ್ಯತೆ ಇದೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ಜೂನ್ 21 ರಿಂದ 28,2019 ರ ವರೆಗೆ ನಡೆದಿದ್ದವು. ಈ ಪರೀಕ್ಷೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಹಾಜರಾಗಿದ್ದರು.

ಎಸ್‌ಎಸ್‌ಎಲ್‌ಸಿ  ಪೂರಕ ಪರೀಕ್ಷಾ ಫಲಿತಾಂಶ ಜುಲೈ 20ರಂದು ಪ್ರಕಟವಾಗುವ ಸಾದ್ಯತೆ

ಪ್ರಸಕ್ತ ವರ್ಷದಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆದಿತ್ತು. ಸುಮಾರು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲು ಮಾಡಿದ್ದರು ಈ ಪೈಕಿ 8,25,468 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅದರಲ್ಲಿ ಶೇ 73.7 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರು.

<strong>ಸಮಾಜ ಕಲ್ಯಾಣ ಇಲಾಖೆಯ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಆಸಕ್ತರು ಅರ್ಜಿ ಹಾಕಿ</strong>ಸಮಾಜ ಕಲ್ಯಾಣ ಇಲಾಖೆಯ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಆಸಕ್ತರು ಅರ್ಜಿ ಹಾಕಿ

ಎಸ್‌ಎಸ್‌ಎಲ್‌ ಸಿ ಪೂರಕ ಪರೀಕ್ಷಾ ಫಲಿತಾಂಶ ನೋಡೋದು ಹೇಗೆ:

ಎಸ್ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಪಡೆಯಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್‌ಸೈಟ್ http://kseeb.kar.nic.in/ ಅಥವಾ http://karresults.nic.in./ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ "ಕರ್ನಾಟಕ ಎಸ್ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ 2019"ರ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ನಿಮ್ಮ ರೋಲ್ ನಂಬರ್ ಅಥವಾ ರಿಜಿಸ್ಟ್ರೇಶನ್ ನಂಬರ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ವಿದ್ಯಾರ್ಥಿಗಳು ಫಲಿತಾಂಶದ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
The Karnataka Secondary Education and Examinations Board likely to be releasesupplementary results for the SSLC 2019 exams on 20th july. Find out how to check the results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X