Karnataka SSLC Time Table 2022 : ಎಸ್‌ಎಸ್‌ಎಲ್‌ಸಿ ವೇಳಾಪಟ್ಟಿ ಔಟ್... ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಇದೇ ಮಾರ್ಚ್ 28 ರಿಂದ ಏಪ್ರಿಲ್ 11,2022 ರವರೆಗೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಂಪೂರ್ಣ ವೇಳಾಪಟ್ಟಿಯನ್ನು ಇಲ್ಲಿ ವೀಕ್ಷಿಸಬಹುದು.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2022ರ ವೇಳಾಪಟ್ಟಿ ಇಲ್ಲಿದೆ

ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ 2022ರ ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಿದ್ದು, ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6 ರಿಂದ 14,2022ರ ವರೆಗೆ ಅವಕಾಶ ನೀಡಲಾಗಿತ್ತು. ಪೋಷಕರ ಆಕ್ಷೇಪಣೆಯನ್ನು ಪರಿಶೀಲಿಸಿ ಇದೀಗ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 28 ರಿಂದ ಏಪ್ರಿಲ್ 11,2022ರ ವರೆಗೆ ನಡೆಯಲಿದ್ದು, ಬೆಳಗ್ಗೆ 10.30 ರಿಂದ ಮಧ್ಯಾಹ್ನ 1:45ರ ತನಕ ಪರೀಕ್ಷೆ ನಡೆಯಲಿದೆ. ಪ್ರತಿ ವಿಷಯದ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ. ಭಾಷಾ ಪರೀಕ್ಷೆಯು 100 ಅಂಕಗಳಿಗೆ ಹಾಗೂ ಕೋರ್ ಸಬ್ಜೆಕ್ಟ್ 80 ಅಂಕಗಳಿಗೆ ಇರಲಿದೆ.‌

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ 2022 ವೇಳಾಪಟ್ಟಿ :

* ಮಾರ್ಚ್ 28,2022ರ ಸೋಮವಾರ; ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಶ್, ಇಂಗ್ಲೀಶ್ (ಎನ್‌ಸಿಇಆರ್‌ಟಿ), ಸಂಸ್ಕೃತ.
* ಮಾರ್ಚ್ 29,2022ರ ಮಂಗಳವಾರ ಯಾವುದೇ ಪರೀಕ್ಷೆ ಇಲ್ಲ.
* ಮಾರ್ಚ್ 30,2022ರ ಬುಧವಾರ; ದ್ವಿತೀಯ ಭಾಷೆ ಇಂಗ್ಲೀಶ್, ಕನ್ನಡ
* ಮಾರ್ಚ್ 31,2022ರ ಯಾವುದೇ ಪರೀಕ್ಷೆ ಇರುವುದಿಲ್ಲ.
* ಏಪ್ರಿಲ್ 1,2022ರಂದು ಎಲಿಮೆಂಟ್ಸ್ ಆಫ್ ಮೆಕಾನಿಕಲ್ & ಎಲೆಕ್ಟ್ರಿಕಲ್ ಇಂಜಿನಿಯರಿಂಗ್ -2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್, ಎಲಿಮೆಂಟ್ಸ್‌ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
* ಏಪ್ರಿಲ್ 4,22022ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ ನಡೆಯಲಿದೆ.
* ಏಪ್ರಿಲ್ 6,2022ರ ಬುಧವಾರ ಸಮಾಜ ವಿಜ್ಞಾನ ಪರೀಕ್ಷೆ ಇದೆ.
* ಏಪ್ರಿಲ್ 8,2022 ಶುಕ್ರವಾರದಂದು ಹಿಂದಿ, ಕನ್ನಡ, ಇಂಗ್ಲೀಶ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ ನೆಸ್.
* ಏಪ್ರಿಲ್ 11,2022 ಸೋಮವಾರ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ ಹಿಂದೂಸ್ತಾನಿ ಸಂಗೀತ

More News  

For Quick Alerts
ALLOW NOTIFICATIONS  
For Daily Alerts

English summary
KSEEB has released the time table for SSLC. The exams will commence on March 28, 2022. Check the complete exam schedule here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+