KSET 2020: ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಮೈಸೂರು ವಿಶ್ವವಿದ್ಯಾಲಯ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೆಎಸ್ಇಟಿ ಪ್ರವೇಶ ಪತ್ರ ಪ್ರಕಟ

ಕೆಸೆಟ್ ಪರೀಕ್ಷಾ ದಿನಾಂಕವು ಜೂನ್ 21ರಂದು ನಿಗದಿಯಾಗಿದ್ದು, ಅಭ್ಯರ್ಥಿಗಳು ಮೇ 28,2020ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.

ಪರೀಕ್ಷೆಗೆ ಅರ್ಜಿ ಸಲ್ಲಿಸಲು ವಿಫಲರಾದ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಿಲಾಗಿದ್ದು, ಅಭ್ಯರ್ಥಿಗಳು ಮೇ 28,2020ರೊಳಗೆ 250/-ರೂ ವಿಳಂಬ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕಾಗಿರುತ್ತದೆ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KSET 2020 admission ticket released in official website. Candidates can download their admit card before May 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+