KSET 2020 Exam Date: ಸೆ.27ಕ್ಕೆ ಕೆ-ಸೆಟ್ ಪರೀಕ್ಷೆ

ಕೆ-ಸೆಟ್ ಪರೀಕ್ಷಾ ದಿನಾಂಕ ಬದಲಾವಣೆ..ಸೆ.27ಕ್ಕೆ ಪರೀಕ್ಷೆ

ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್) ದಿನಾಂಕವನ್ನು ಮತ್ತೊಮ್ಮೆ ಬದಲಾವಣೆ ಮಾಡಲಾಗಿದೆ. ಮೈಸೂರು ವಿಶ್ವವಿದ್ಯಾಲಯವು ಸೆಪ್ಟೆಂಬರ್ 20,2020ರಂದು ಪರೀಕ್ಷೆ ನಡೆಸುವುದಾಗಿ ತಿಳಿಸಿತ್ತು, ಆದರೆ ನಾಗರಿಕ ಪೊಲೀಸ್ ಹುದ್ದೆಗೆ ಅದೇ ದಿನ ಪರೀಕ್ಷೆ ಈಗಾಗಲೇ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27 ರಂದು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ.

ಈ ಮೊದಲು ಆಗಸ್ಟ್ 12 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ನಂತರ ಜೂನ್ 21ಕ್ಕೆ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು. ಮೊನ್ನೆಯಷ್ಟೇ ಸೆಪ್ಟೆಂಬರ್ 20ರಂದು ಪರೀಕ್ಷೆ ನಡೆಸುವುದಾಗಿ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಜಿ ಹೇಮಂತ ಕುಮಾರ್ ಹೇಳಿದ್ದರು. ಇದೀಗ ಹೊಸ ಪರೀಕ್ಷಾ ದಿನಾಂಕ ಪ್ರಕಟಗೊಂಡಿದ್ದು, ಸೆಪ್ಟೆಂಬರ್ 27ಕ್ಕೆ ಪರೀಕ್ಷೆ ನಡೆಯಲಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka State Eligibility Test (KSET) will be held on September 27. The exam will be held for recruitment of Assistant Professors..
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+