KSP: ಸಬ್-ಇನ್ಸ್ಪೆಕ್ಟರ್ (ಐಆರ್ ಬಿ) ಹುದ್ದೆಗಳ ಅಂತಿಮ ಕೀ- ಉತ್ತರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಬ್-ಇನ್ಸ್ಪೆಕ್ಟರ್ (ಐಆರ್ ಬಿ) ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ಸಬ್-ಇನ್ಸ್ಪೆಕ್ಟರ್ (ಐಆರ್ ಬಿ) ಹುದ್ದೆಗಳ ಅಂತಿಮ ಕೀ- ಉತ್ತರ ಪ್ರಕಟ

ಇಲಾಖೆಯು ಫೆಬ್ರವರಿ 16,2020 ರಂದು ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ, ರಾಜ್ಯದ ಹಲವು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಅಂತಿಮ ಕೀ ಉತ್ತರಗಳನ್ನು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಾವು ಪರೀಕ್ಷೆ ಬರೆದ ಪ್ರಶ್ನೆ ಪತ್ರಿಕೆ ಸೀರೀಸ್ ಪ್ರಕಾರ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.

ಇಲಾಖೆಯು ಫೆಬ್ರವರಿ 28,2020 ರಂದು ತಾತ್ಕಾಲಿಕ ಕೀ-ಉತ್ತರಗಳನ್ನು ಬಿಡುಗಡೆ ಮಾಡಿತ್ತು, ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ಪರೀಕ್ಷೆಯ ಅಂತಿಮ ಕೀ-ಉತ್ತರವನ್ನು ವೀಕ್ಷಿಸಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka state police department 2020 released final answer key for sub-inspector posts in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X