ಪೊಲೀಸ್‌ ಇಲಾಖೆ ನೇಮಕಾತಿ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಪೊಲೀಸ್ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಲು ವಿಫಲರಾದ ಅಭ್ಯರ್ಥಿಗಳಿಗೆ ಇದೀಗ ಸುವರ್ಣಾವಕಾಶ. ಇಲಾಖೆಯು ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಸಲಾಗಿದ್ದು, ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕಗಳನ್ನು ಇಲ್ಲಿ ಪ್ರಕಟಿಸಲಾಗಿದೆ.

ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಅರ್ಜಿ ಸಲ್ಲಿಕೆ ವೇಳಾಪಟ್ಟಿ

ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ) - 2420 ಹುದ್ದೆಗಳಿಗೆ ಜುಲೈ 6,2020ರೊಳಗೆ ಅರ್ಜಿ ಸಲ್ಲಿಕೆ ಮತ್ತು ಜುಲೈ 8,2020ರೊಳಗೆ ಅರ್ಜಿ ಶುಲ್ಕ ಪಾವತಿಸಬೇಕು.
ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (ಬ್ಯಾಂಡ್ಸ್‌ಮನ್) (ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ)- 252 ಹುದ್ದೆಗಳಿಗೆ ಜುಲೈ 6,2020ರೊಳಗೆ ಅರ್ಜಿ ಸಲ್ಲಿಕೆ ಮತ್ತು ಜುಲೈ 8,2020ರೊಳಗೆ ಅರ್ಜಿ ಶುಲ್ಕ ಪಾವತಿಸಬೇಕು.
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ - 558 (ಕಲ್ಯಾಣ ಕರ್ನಾಟಕ) ಹುದ್ದೆಗಳಿಗೆ ಜುಲೈ 9,2020ರೊಳಗೆ ಅರ್ಜಿ ಸಲ್ಲಿಕೆ ಮತ್ತು ಜುಲೈ 13,2020ರೊಳಗೆ ಅರ್ಜಿ ಶುಲ್ಕ ಪಾವತಿಸಬೇಕು.
ಸಶಸ್ತ್ರ ಪೊಲೀಸ್‌ ಕಾನ್ಸ್ಟೇಬಲ್ (ಸಿಎಆರ್ / ಡಿಎಆರ್) - 444 (ಕಲ್ಯಾಣ ಕರ್ನಾಟಕ) ಹುದ್ದೆಗಳಿಗೆ ಜುಲೈ 9,2020ರೊಳಗೆ ಅರ್ಜಿ ಸಲ್ಲಿಕೆ ಮತ್ತು ಜುಲೈ 13,2020ರೊಳಗೆ ಅರ್ಜಿ ಶುಲ್ಕ ಪಾವತಿಸಬೇಕು.
ಪೊಲೀಸ್ ಕಾನ್ಸ್ಟೇಬಲ್ ನಾಗರಿಕ - 2007 ಹುದ್ದೆಗಳಿಗೆ ಜುಲೈ 13,2020ರೊಳಗೆ ಅರ್ಜಿ ಸಲ್ಲಿಕೆ ಮತ್ತು ಜುಲೈ 15,2020ರೊಳಗೆ ಅರ್ಜಿ ಶುಲ್ಕ ಪಾವತಿಸಬೇಕು.
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ / ಡಿಎಆರ್ ) -1005 ಹುದ್ದೆಗಳಿಗೆ ಜುಲೈ 13,2020ರೊಳಗೆ ಅರ್ಜಿ ಸಲ್ಲಿಕೆ ಮತ್ತು ಜುಲೈ 15,2020ರೊಳಗೆ ಅರ್ಜಿ ಶುಲ್ಕ ಪಾವತಿಸಬೇಕು.

More News  

For Quick Alerts
ALLOW NOTIFICATIONS  
For Daily Alerts

English summary
Karnataka state police department recruitment for various posts has been extended. Details here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+