ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಇಟಿ-ಪಿಎಸ್‌ಟಿ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಮತ್ತು ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ.

ಪೊಲೀಸ್ ಇಲಾಖೆ: ಇಟಿ - ಪಿಎಸ್‌ಟಿ ಪ್ರವೇಶ ಪತ್ರ ಪ್ರಕಟ

ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://www.ksp.gov.in/ ಗೆ ಭೇಟಿ ನೀಡಿ.

ಸ್ಟೆಪ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ ಪ್ರಸ್ತುತ ನೇಮಕಾತಿ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ police recruitment 2019 ಮೇಲೆ ಕ್ಲಿಕ್ ಮಾಡಿ

ಸ್ಟೆಪ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Application for the post of
Armed Police Constable (men) And Civil police constable (men and women) ಮುಂದಿರುವ click here to know status

ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ my application ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ನಂಬರ್ /ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ನೀಡಿ ಲಾಗಿನ್ ಆಗಿ

ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ. ಪರೀಕ್ಷೆಗೆ ಹೋಗುವಾಗ ಪ್ರವೇಶ ಪತ್ರದ ಜೊತೆಗೆ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಹುದ್ದೆಗಳ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು

ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka state police recruitment 2019 relreased et-pst admit card for armed police constable and civil police constable posts. candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+