Karnataka Schools Reopen: ಜನವರಿ 1 ರಿಂದಲೇ ವಿದ್ಯಾರ್ಥಿಗಳಿಗೆ ಶೂ ಮತ್ತು ಸಮವಸ್ತ್ರ ವಿತರಣೆ

ಶಾಲೆಗಳಲ್ಲಿ ಜ.1 ರಿಂದಲೇ ವಿದ್ಯಾರ್ಥಿಗಳಿಗೆ ಶೂ ಮತ್ತು ಸಮವಸ್ತ್ರ ವಿತರಣೆ

ರಾಜ್ಯದಲ್ಲೆಡೆ ಕೊರೋನಾ ಕಾರಣದಿಂದಾಗಿ ಶಾಲೆಗಳನ್ನು ತಡವಾಗಿ ಪ್ರಾರಂಭಿಸುತ್ತಿದ್ದು, ಜನವರಿ 1 ರಿಂದ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಇನ್ನು ವಿದ್ಯಾರ್ಥಿಗಳಿಗೆ ಜನವರಿ 1 ರಿಂದಲೇ ಸಮವಸ್ತ್ರ ಮತ್ತು ಶೂ ವಿತರಣೆ ಮಾಡಲಾಗುವುದು ಹಾಗೂ ಈ ವರ್ಷ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದಿಲ್ಲ.

ಈಗಾಗಲೇ ಸಮವಸ್ತ್ರ ನೀಡುವ ಪ್ರಕ್ರಿಯೆಗೆ ಎಲ್ಲಾ ತಯಾರಿ ನಡೆಸಲಾಗಿದ್ದು, ಶಾಲೆ ಪ್ರಾರಂಭವಾದ ಕೂಡಲೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ವಿದ್ಯಾರ್ಥಿಗಳು ಸಮವಸ್ತ್ರವನ್ನು ಪಡೆದುಕೊಳ್ಳಬಹುದು ಹಾಗೂ ಅದನ್ನು ಶಾಲೆ ಪ್ರಾರಂಭವಾದ ದಿನದಿಂದಲೇ ತೊಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ವಿ. ಅನ್ಬುಕುಮಾರ್ ಹೇಳಿದ್ದಾರೆ.

ಶಾಲೆ ಪುನರಾರಂಭಗೊಂಡ ನಂತರ ಮಿಡ್ ಡೇ ಮೀಲ್ ಬದಲಾಗಿ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು ಹಾಗೂ ತರಗತಿಗಳನ್ನು ದಿನಕ್ಕೆ ೩ ತಾಸು ನಡೆಸಲಾಗುವುದು ಎಂದು ತಿಳಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Schools will reopen from january 1 in karnataka And education department said students will get uniforms and shoes from january 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+