Summer holidays for schools in Karnataka 2021: 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ದಿನಾಂಕ ಘೋಷಣೆ

1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ದಿನಾಂಕ ಪ್ರಕಟ

ಕರ್ನಾಟಕ ಶಿಕ್ಷಣ ಇಲಾಖೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಬೇಸಿಗೆ ರಜೆಯ ದಿನಾಂಕಗಳನ್ನು ಘೋಷಣೆ ಮಾಡಿದೆ.

ರಾಜ್ಯದಲ್ಲಿ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೇ 1 ರಿಂದ ಜೂನ್ 14,2021ರ ವರೆಗೆ ಮತ್ತು 8 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೇ 1 ರಿಂದ ಜುಲೈ 14,2021ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜೂನ್ 21 ರಿಂದ ನಿಗದಿಯಾಗಿದ್ದು, ಜುಲೈ 5,2021ರ ವರೆಗೆ ಪರೀಕ್ಷೆ ನಡೆಯಲಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಏಪ್ರಿಲ್ 30ರ ವರೆಗೆ ವಿದ್ಯಾರ್ಥಿಗಳಿಗೆ ವಿಶೇಷ ಮೌಲ್ಯಾಂಕಗಳನ್ನು ನೀಡುವ ಮೂಲಕ ಪಾಸ್ ಮಾಡಲು ನಿರ್ಧರಿಸಿದೆ. ಹಾಗೂ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಅರ್ಹತೆ ಪಡೆಯಲು ಅವಕಾಶ ನೀಡಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka education department announced summer holiday dates for class 1 to 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+