Karnataka TET 2019 Key Answer: ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ಅ.21ರೊಳಗೆ ಸಲ್ಲಿಸಿ

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2019ರ ಕೀ ಉತ್ತರಗಳನ್ನು ಪ್ರಕಟ ಮಾಡಿದೆ. ಕೀ ಉತ್ತರಗಳಿಗೆ ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.

ಕರ್ನಾಟಕ ಟಿಇಟಿ ಪರೀಕ್ಷಾ ಕೀ ಉತ್ತರಗಳು ರಿಲೀಸ್

ಕರ್ನಾಟಕ ಟಿಇಟಿ (ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ) ಪರೀಕ್ಷೆಯು ಅಕ್ಟೋಬರ್ 4,2020೦ರಂದು ನಡೆಸಲಾಗಿತ್ತು. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪತ್ರಿಕೆ 1 ಮತ್ತು ಪತ್ರಿಕೆ 2ರ ಕೀ ಉತ್ತರಗಳನ್ನು ತಮ್ಮ ಉತ್ತರಗಳೊಂದಿಗೆ ಪರಿಶೀಲಿಸಿಕೊಳ್ಳಬಹುದು. ಆಕ್ಷೇಪಣೆಗಳಿದ್ದಲ್ಲಿ ಆನ್‌ಲೈನ್ ಮೂಲಕವೇ ಅಕ್ಟೋಬರ್ 21,2020ರ ಸಂಜೆ 5:30ರೊಳಗೆ ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸುವುದಿದ್ದಲ್ಲಿ ವೆಬ್‌ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಿ. ತಮ್ಮ ಅರ್ಜಿ/ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಆಕ್ಷೇಪಣೆ ಸಲ್ಲಿಸಬಹುದು. ಆಕ್ಷೇಪಣೆಗಳೊಂದಿಗೆ ಅಧಿಕೃತ ಆಧಾರ ದಾಖಲೆಗಳನ್ನು ನೀಡಬೇಕು. ಆಧಾರ ದಾಖಲೆಗಳು ೫೦೦ಕೆಬಿ ಗಿಂತ ಹೆಚ್ಚಿರಬಾರದು. ನಿಗದಿತ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ.

ಅಭ್ಯರ್ಥಿಗಳು ಸೂಚನೆಯನ್ನು ಓದಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka tet 2019 exam key answers released. Candidates can raise objections through online before oct 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+