ಕರ್ನಾಟಕ ಯುಜಿಸಿಇಟಿ 2019 : ಸೀಟು ಹಂಚಿಕೆ ಫಲಿತಾಂಶ ಇಂದು ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯುಜಿಸಿಇಟಿ 2019ರ ಸೀಟು ಹಂಚಿಕೆ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು ಪ್ರಕಟಿಸಲಿದೆ.

ಯುಜಿಸಿಇಟಿ ಸೀಟು ಹಂಚಿಕೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ

ಜುಲೈ 22,2019ರಂದು ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ 2ನೇ ಸುತ್ತಿನ ಆಯ್ಕೆ ಪ್ರಕ್ರಿಯೆಯಲ್ಲಿ ಅರ್ಹತೆ ಪಡೆದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಯುಜಿ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಿ ಸೀಟು ಹಂಚಿಕೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಬಹುದು.

ಯುಜಿಸಿಇಟಿ ಸೀಟು ಹಂಚಿಕೆ ಪಟ್ಟಿಯನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಮ್‌ಪೇಜ್‌ನಲ್ಲಿ ಲಭ್ಯವಿರುವ "UGCET 2019 Seat Allotment Reults" ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
ಸ್ಟೆಪ್ 3: ನಿಮ್ಮ ಸಿಇಟಿ ನಂಬರ್‌ ನಮೂದಿಸಿ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್‌ ಮಾಡಿ.
ಸ್ಟೆಪ್ 4: ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು.

For Quick Alerts
ALLOW NOTIFICATIONS  
For Daily Alerts

English summary
Karnataka UGCET 2019 seat allotment results will be announced in official website today.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X