KARTET 2019 Admit Card: ಪರೀಕ್ಷಾ ಕೇಂದ್ರ ಬದಲಾವಣೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ಶಿಕ್ಷಕರಾ ಅರ್ಹತಾ ಪರೀಕ್ಷೆಯು ಅಕ್ಟೋಬರ್ 4,2020ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಬದವಾವಣೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆಯ ಕೇಂದ್ರ ಬದಲಾವಣೆಗೆ ಅವಕಾಶ ನೀಡಿದೆ.

 ಕರ್ನಾಟಕ ಟಿಇಟಿ 2019 ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡ ಅಭ್ಯರ್ಥಿಗಳ ಪ್ರವೇಶ ಪತ್ರ ಔಟ್

ಕರ್ನಾಟಕ ಟಿಇಟಿ-2019 ಪರೀಕ್ಷೆಯ ಪರೀಕ್ಷಾ ಕೇಂದ್ರಗಳ ಬದಲಾವಣೆಗಾಗಿ ಕೇಂದ್ರೀಕೃತ ದಾಖಲಾತಿ ಘಟಕವು ಅಕ್ಟೋಬರ್ 2,2020ರ ತಡರಾತ್ರಿ 12 ಗಂಟೆವರೆಗೂ ಅಭ್ಯರ್ಥಿಗಳಿಂದ ಸ್ವೀಕರಿಸಿರುವ ಮನವಿಗಳನ್ನು ಹಾಗೂ ಮನವಿಗಳೊಂದಿಗೆ ಲಗತ್ತಿಸಿದ್ದ ಸಕಾರಣ ಸಹಿತ ದೃಢೀಕೃತ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿದೆ. ಅದರಂತೆ ಅಗತ್ಯ ದಾಖಲೆಗಳೊಂದಿಗೆ ಸಕಾರಣವಿರುವ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷಾ ಕೇಂದ್ರ ಬದಲಾವಣೆಗೆ ನೀಡಿರುವುದಾಗಿ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.

ಪರೀಕ್ಷಾ ಕೇಂದ್ರ ಬದಲಾದ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಇಲಾಖೆಯ ವೆಬ್‌ಸೈಟ್ ನಲ್ಲಿ ಲಭ್ಯಗೊಳಿಸಿದ್ದು, ಡೌನ್‌ಲೋಡ್ ಮಾಡಿಕೊಳ್ಳಬಹುದು. ಉಳಿದಂತೆ ಯಾವುದೇ ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳಲ್ಲಿ ಬದಲಾವಣೆಯಾಗಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Department of public instruction released KARTET 2019 admit card for candidates who changed the exam centre.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+