ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಶುಲ್ಕ ಪಾವತಿಗೆ ಅವಧಿ ವಿಸ್ತರಣೆ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2019) ಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೆ ಜೂನ್ 11ರೊಳಗೆ ಅರ್ಜಿ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಕೆಟಿಇಟಿ ಪರೀಕ್ಷೆಗೆ ಜೂ.11ರೊಳಗೆ ಅರ್ಜಿ ಶುಲ್ಕ ಪಾವತಿಸಿ

ಈ ಮುಂಚೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನಂತರ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೆ ಜೂನ್ 11ರೊಳಗೆ ಪಾವತಿಸಲು ಅವಕಾಶ ನೀಡಲಾಗಿದೆ.

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಹಿಂದೆ ಜುಲೈ 05 ರಂದು ಪರೀಕ್ಷೆ ನಡೆಸಲಾಗುವುದು ತಿಳಿಸಿತ್ತು. ಆದರೆ ಲಾಕ್‌ಡೌನ್ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಹೊಸ ಪರೀಕ್ಷಾ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತೀ ಶೀಘ್ರದಲ್ಲಿ ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಪರೀಕ್ಷೆ ತೆಗೆದುಕೊಂಡಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳುತ್ತಿರತಕ್ಕದ್ದು.

For Quick Alerts
ALLOW NOTIFICATIONS  
For Daily Alerts

English summary
Candidates who applied for KARTET exam 2020 they can pay fee before june 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X