KARTET Answer Key 2021 : ಟಿಇಟಿ ಪರೀಕ್ಷೆಯ ಕೀ ಉತ್ತರ ರಿಲೀಸ್

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ 2021ರ ಕೀ ಉತ್ತರಗಳನ್ನು ಪ್ರಕಟ ಮಾಡಲಾಗಿದೆ. ಇಲಾಖೆಯು ಆಗಸ್ಟ್ 22,2021ರಂದು ಟಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯ ಸರಿ ಉತ್ತರಗಳನ್ನು ಇದೀಗ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಸರಿಉತ್ತರಗಳನ್ನು ವೀಕ್ಷಿಸಬಹುದು. ತದನಂತರ ಕೀ ಉತ್ತರಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಆನ್‌ಲೈನ್ ಮೂಲಕ ಆಗಸ್ಟ್ 31,2021ರೊಳಗೆ ಆಕ್ಷೇಪಣೆಯನ್ನು ಸಲ್ಲಿಸಬಹುದು.

ಕರ್ನಾಟಕ ಟಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟ

ಕೆಎಆರ್ ಟಿಇಟಿ 2021 ಕೀ-ಉತ್ತರ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಕೆಎಆರ್-2021 ಪತ್ರಿಕೆ-1,ಪತ್ರಿಕೆ-2ರ ಸರಿಯುತ್ತರಗಳ ಪ್ರತ್ಯೇಕ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಸರಿಯುತ್ತರಗಳು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಪರಿಶೀಲಿಸಿಕೊಳ್ಳಿ
ಸ್ಟೆಪ್ 4: ಸರಿಯುತ್ತರ ಕುರಿತು ಆಕ್ಷೇಪಣೆಗಳಿದ್ದಲ್ಲಿ ಹೋಂ ಪೇಜ್ ಗೆ ಹಿಂದಿರುಗಿ
ಸ್ಟೆಪ್ 5: ಹೋಂ ಪೇಜ್ ನಲ್ಲಿರುವ "ಸರಿಯುತ್ತರಗಳಿಗೆ ಆನ್‌ಲೈನ್ ಆಕ್ಷೇಪಣೆ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ಸಬ್‌ಮಿಟ್ ಮಾಡಿ
ಸ್ಟೆಪ್ 7 : ಅಭ್ಯರ್ಥಿಗಳು ನಿಮ್ಮ ಆಕ್ಷೇಪಣೆಯನ್ನು ಸಲ್ಲಿಸಿ

ಅಭ್ಯರ್ಥಿಗಳು ನೇರವಾಗಿ ಆಕ್ಷೇಪಣೆಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
School education department released KARTET 2021 answer key. Candidates can raise objections before august 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+