KARTET 2020: ಪರೀಕ್ಷೆ ಮುಂದೂಡಿಕೆ

ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2020ರ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.

ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ ಮತ್ತೊಮ್ಮೆ ಮುಂದೂಡಿಕೆ

ದೇಶದಾದ್ಯಂತ ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೆಎಆರ್ ಟಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಜುಲೈ 12,2020ರ ಭಾನುವಾರದಂದು ನಡೆಸಲು ನಿಗಧಿ ಮಾಡಲಾಗಿತ್ತು. ಆದರೆ ಆಗಸ್ಟ್ 2,2020ರ ವರೆಗೆ ಎಲ್ಲಾ ಭಾನುವಾರಗಳು ಲಾಕ್‌ಡೌನ್ ಘೋಷಿಸಿರುವ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ರಾಜ್ಯ ಸರ್ಕಾರದ ಆದೇಶದ ಮೇರೆಗೆ ಮುಂದಿನ ಪರೀಕ್ಷಾ ದಿನಾಂಕವನ್ನು ಅತೀ ಶೀಘ್ರದಲ್ಲಿ ಘೋಷಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

ಅಭ್ಯರ್ಥಿಗಳು ಮುಂದಿನ ಪರೀಕ್ಷಾ ದಿನಾಂಕವನ್ನು ತಿಳಿಯಲು ಅಧಿಕೃತ ವೆಬ್‌ಸೈಟ್ http://schooleducation.kar.nic.in/indexKn.html?_ga=2.157013435.1079076271.1594018305-1547405567.1572087962 ಅನ್ನು ಭೇಟಿ ನೀಡುತ್ತಿರತಕ್ಕದ್ದು.

ಅಭ್ಯರ್ಥಿಗಳು ಪರೀಕ್ಷೆ ಮುಂದೂಡಿಕೆಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka teacher eligibility test 2020 exam again postponed.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X