KARTET 2020: ಪರೀಕ್ಷೆ ಮುಂದೂಡಿಕೆ

Novel Coronavirus (Covid19): ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2020ರ ಪರೀಕ್ಷಾ ದಿನಾಂಕವನ್ನು ಮುಂದೂಡಿದೆ.

ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ  ಮುಂದೂಡಿಕೆ

ಇಲಾಖೆಯು ಏಪ್ರಿಲ್ 11,2020ರಂದು ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (KARTET 2019-2020) ನಡೆಸುವುದಾಗಿ ತಿಳಿಸಿತ್ತು. ಆದರೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಏಪ್ರಿಲ್ 20,2020ರ ವರೆಗೆ ಲಾಕ್ ಡೌನ್ ಮಾಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ನಂತರ ದಿನಗಳಲ್ಲಿ ತಿಳಿಸಲಾಗುವುದು ಎಂದು ಇಲಾಖೆಯು ಪ್ರಕಟಣೆಯನ್ನು ಹೊರಡಿಸಿದೆ.

ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ  ಮುಂದೂಡಿಕೆ

ಅಭ್ಯರ್ಥಿಗಳು ಪ್ರವೇಶ ಪತ್ರ ಪಡೆದುಕೊಳ್ಳುವ ಬಗೆಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಓದಿ.

For Quick Alerts
ALLOW NOTIFICATIONS  
For Daily Alerts

English summary
Karnataka teacher eligibility test 2020 exam postponed.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X