KARTET Final Answer Key 2021 : ಕೆಎಆರ್‌ಟಿಇಟಿ ಅಂತಿಮ ಕೀ ಉತ್ತರಗಳು ಪ್ರಕಟ

ಕೆಎಆರ್ ಟಿಇಟಿ 2021 ಅಂತಿಮ ಕೀ-ಉತ್ತರ ಪ್ರಕಟ

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ 2021ರ ಅಂತಿಮ ಕೀ ಉತ್ತರಗಳನ್ನು ಪ್ರಕಟ ಮಾಡಲಾಗಿದೆ.

ಇಲಾಖೆಯು ಆಗಸ್ಟ್ 22,2021ರಂದು ಕರ್ನಾಟಕ ಟಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯ ಸರಿ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 31,2021ರ ವರೆಗೆ ಅವಕಾಶ ನೀಡಲಾಗಿತ್ತು.

ಅಭ್ಯರ್ಥಿಗಳಿಂದ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಷಯ ಪರಿಣಿತರ/ತಜ್ಞರ ಸಮಿತಿ ಯಿಂದ ಪರಿಶೀಲಿಸಿದ ಬಳಿಕ ಪರಿಷ್ಕೃತ ಕೀ-ಉತ್ತರಗಳನ್ನು ಇಲಾಖಾ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಕೆಎಆರ್ ಟಿಇಟಿ 2021 ಅಂತಿಮ ಕೀ-ಉತ್ತರ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಕೆಎಆರ್ ಟಿಇಟಿ-2021 ಪತ್ರಿಕೆ-1,ಪತ್ರಿಕೆ-2ರ ಪರಿಷ್ಕೃತ ಸರಿಯುತ್ತರಗಳ ಪ್ರತ್ಯೇಕ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಪರಿಷ್ಕೃತ ಸರಿಯುತ್ತರಗಳು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಪರಿಶೀಲಿಸಿಕೊಳ್ಳಿ
ಸ್ಟೆಪ್ 4: ಸರಿಯುತ್ತರ ಕುರಿತು ಆಕ್ಷೇಪಣೆಗಳಿದ್ದಲ್ಲಿ ಹೋಂ ಪೇಜ್ ಗೆ ಹಿಂದಿರುಗಿ
ಸ್ಟೆಪ್ 5: ಹೋಂ ಪೇಜ್ ನಲ್ಲಿರುವ "ಸರಿಯುತ್ತರಗಳಿಗೆ ಆನ್‌ಲೈನ್ ಆಕ್ಷೇಪಣೆ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ಸಬ್‌ಮಿಟ್ ಮಾಡಿ
ಸ್ಟೆಪ್ 7 : ಅಭ್ಯರ್ಥಿಗಳು ನಿಮ್ಮ ಆಕ್ಷೇಪಣೆಯನ್ನು ಸಲ್ಲಿಸಿ ಅಭ್ಯರ್ಥಿಗಳು ನೇರವಾಗಿ ಆಕ್ಷೇಪಣೆಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಭ್ಯರ್ಥಿಗಳು ಕೆಎಆರ್ ಟಿಇಟಿ ಕೀ ಉತ್ತರಗಳ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
School education department released final answer key of karnataka teachers eligibility test 2021.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+