ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2020ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೊರೋನಾ ಸಮಸ್ಯೆ ನಡುವೆಯೂ ಜುಲೈ 30 ಮತ್ತು ಜುಲೈ 31,2020ರಂದು ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ.
ಸಿಇಟಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿದೆ ಸ್ಟೆಪ್ಸ್:
ಸ್ಟೆಪ್ 1: ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/indexnew ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಅಭ್ಯರ್ಥಿಗಳು 'ಸಿಇಟಿ 2020' ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ 'CET 2020 Download Hall Ticket' ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಂತರ ಸ್ಕ್ರೀನ್ ಮೇಲೆ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ


Click it and Unblock the Notifications











