KEA Document Upload 2020: ದಾಖಲೆಗಳನ್ನು ಅಪ್‌ಲೋಡ್ ಮಾಡದ ಸಿಇಟಿ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ

ಯುಜಿಸಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ದಾಖಲೆ ಅಪ್‌ಲೋಡ್ ಗೆ ಮತ್ತೊಮ್ಮೆ ಅವಕಾಶ ನೀಡಿದ ಕೆಇಎ

ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಕೋರಿಕೆಯ ಮೇರೆಗೆ ನಿಗದಿಪಡಿಸಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡದಿರುವ ಕಾರಣಕ್ಕೆ ತಾತ್ಕಾಲಿಕ ತಿರಸ್ಕೃತ ಪಟ್ಟಿಯಲ್ಲಿ ತೋರಿಸಿರುವ ಅಭ್ಯರ್ಥಿಗಳ ಮನವಿಗಳನ್ನು ಪರಿಗಣಿಸಿ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

 

ಅಭ್ಯರ್ಥಿಗಳಿಗೆ ಅಕ್ಟೋಬರ್ 28,2020 ರಿಂದ ಅಕ್ಟೋಬರ್ 29,2020ರ ಸಂಜೆ 4 ರೊಳಗೆ ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ಅಪ್‌ಲೋಡ್ ಮಾಡುವ ಲಿಂಕ್ ಅನ್ನು ತೆರೆಯಲಾಗಿದೆ.

ಅಭ್ಯರ್ಥಿಗಳು ನಿಗಧಿಪಡಿಸಿರುವ ದಾಖಲೆಗಳನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಅಪ್‌ಲೋಡ್ ಮಾಡಬಹುದಾಗಿದೆ. ಇದು ಕೊನೆಯ ಅವಕಾಶವಾಗಿದ್ದು, ಮತ್ತೊಮ್ಮೆ ಅಪ್‌ಲೋಡ್ ಮಾಡಲು ದಿನಾಂಕವನ್ನು ಯಾವುದೇ ಸಂದರ್ಭದಲ್ಲಿ ವಿಸ್ತರಿಸುವುದಿಲ್ಲ ಎಂದು ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka education authority given chances to candidates to upload documents rank wise in website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X