KCET 2020 Seat Matrix : 2020-21ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಕರಡು ಸೀಟ್ ಮ್ಯಾಟ್ರಿಕ್ಸ್ ರಿಲೀಸ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2020-21ನೇ ಸಾಲಿನ ವೃತ್ತಿಪರ ಶಿಕ್ಷಣ ಕೋರ್ಸ್ ಗಳಿಗೆ ಕರಡು ಸೀಟ್ ಮ್ಯಾಟ್ರಿಕ್ಸ್ ಅನ್ನು ಬಿಡುಗಡೆ ಮಾಡಿದೆ.

2020-21ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಕರಡು ಸೀಟ್ ಮ್ಯಾಟ್ರಿಕ್ಸ್ ಪ್ರಕಟ

ಎಐಸಿಟಿಇ, ನವದೆಹಲಿ ಮತ್ತು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್, ನವದೆಹಲಿ ರವರುಗಳು ವೃತ್ತಿಪರ ಇಂಜಿನಿಯರಿಂಗ್/ ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ ಅನುಮೋದಿತ ಇನ್‌ಟೇಕ್ ನೀಡಿರುವಂತೆ. ರಾಜ್ಯದಲ್ಲಿನ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಇಂಜಿನಿಯರಿಂಗ್ / ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ 2020-21ನೇ ಸಾಲಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕೈಗೊಳ್ಳಬೇಕಿರುತ್ತದೆ. ಅದರ ಅನುಸಾರ ಕರಡು ಸೀಟ್ ಮ್ಯಾಟ್ರಿಕ್ಸ್ ಅನ್ನು ತಯಾರಿಸಿ, ಬಿಡುಗಡೆ ಮಾಡಿದೆ.

ಈ ಬಗ್ಗೆ ಯಾವುದಾದರೂ ಲೋಪದೋಷ ಅಥವಾ ಆಕ್ಷೇಪಣೆಗಳಿದ್ದಲ್ಲಿ, ಸಾರ್ವಜನಿಕರು / ಶಿಕ್ಷಣ ಸಂಸ್ಥೆಗಳು ತಮ್ಮ ಆಕ್ಷೇಪಣೆ / ಸಲಹೆಗಳನ್ನು ನೇರವಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, 2ನೇ ಗೇಟ್, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು ಇಲ್ಲಿಗೆ ಲಿಖಿತವಾಗಿ 7 ದಿನದೊಳಗಾಗಿ ಸಲ್ಲಿಸುವಂತೆ, ಅವಧಿ ಮುಗಿದ ನಂತರ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆ/ಸಲಹೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka Examination Authority released KCET 2020 draft seat matrix. Know more.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+