KCET 2021 Registration Begins: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಇಂದಿನಿಂದ ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ನಲ್ಲಿ ಇಂದಿನಿಂದ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಪರ ಕೋರ್ಸ್ ಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು ಇಂದಿನಿಂದ ಆನ್‌ಲೈನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಬಹುದು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಇಂದಿನಿಂದ ನೊಂದಣಿ ಪ್ರಕ್ರಿಯೆ ಆರಂಭ

ಪ್ರಸ್ತುತ ಸಿಇಟಿ 2021 ಪರೀಕ್ಷೆಯು ಆಗಸ್ಟ್ 28 ಹಾಗೂ ಆಗಸ್ಟ್ 29,2021ರಂದು ಮತ್ತು ಕನ್ನಡ ಭಾಷಾ ಪರೀಕ್ಷೆಯನ್ನು ಆಗಸ್ಟ್ 30,2021ರಂದು ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.

ಈ ಮುಂಚೆ ಪರೀಕ್ಷೆಯನ್ನು ಜುಲೈ 7,8 ಮತ್ತು 9 ರಂದು ನಿಗದಿ ಮಾಡಲಾಗಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿ ಪರಿಷ್ಕೃತ ದಿನಾಂಕಗಳನ್ನು ಪ್ರಕಟ ಮಾಡಲಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆ 2021ರ ವೇಳಾಪಟ್ಟಿ:

ದಿನಾಂಕ ದಿನ ಸಮಯ ವಿಷಯ ಅಂಕಗಳು
28-08-2021

ಶನಿವಾರ

ಬೆಳಿಗ್ಗೆ 10:30 ರಿಂದ 11:50

ಮಧ್ಯಾಹ್ನ 02:30 ರಿಂದ 3:50

ಜೀವಶಾಸ್ತ್ರ

ಗಣಿತಶಾಸ್ತ್ರ

60

60

29-08-2021

ಭಾನುವಾರ

ಬೆಳಿಗ್ಗೆ 10:30 ರಿಂದ 11:50

ಮಧ್ಯಾಹ್ನ 02:30 ರಿಂದ 3:50

ಭೌತಶಾಸ್ತ್ರ

ರಸಾಯನಶಾಸ್ತ್ರ

60

60


30-08-2021
ಸೋಮವಾರ
ಬೆಳಿಗ್ಗೆ 11:30 ರಿಂದ 12:30ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಕನ್ನಡ ಭಾಷಾ ಪರೀಕ್ಷೆ 50

ಕೆಸಿಇಟಿ 2021ಗೆ ಅರ್ಜಿ ಸಲ್ಲಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಕೆಸಿಇಟಿ 2021 ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಜೊತೆಗೆ ಅರ್ಜಿ ಶುಲ್ಕ ಪಾವತಿಸಿ
ಸ್ಟೆಪ್ 5: ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
Karnataka Common Entrance Test or KCET 2021 online registrations will commence today, June 15 at cetonline.karnataka.gov.in.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X