KCET Counselling 2020: ಸಿಇಟಿ ಮೂಲ ದಾಖಲಾತಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಿ

ಸಿಇಟಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ದಾಖಲಾತಿಗಳನ್ನು ಸಲ್ಲಿಸಲು ಅವಕಾಶ

 

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿಯನ್ನು ನೀಡಿದೆ. ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇದೀಗ ತಮ್ಮ ದಾಖಲಾತಿಗಳನ್ನು ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಬಹುದಾಗಿದೆ.

ಸೆ.7 -8ರಂದು 2 ಸಾವಿರ ದೊಳಗಿನ ರ್ಯಾಂಕ್ ಹೊಂದಿರುವ ವಿದ್ಯಾರ್ಥಿಗಳು ದಾಖಲಾತಿಗಳನ್ನು ಸಲ್ಲಿಸಲು ಅವಕಾಶ ನೀಡಿತ್ತು. ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಪಡೆಯಿರಿ.

ವಿದ್ಯಾರ್ಥಿಗಳಿಗೆ ಸಹಾಯವಾಣಿ: 08023564583

For Quick Alerts
ALLOW NOTIFICATIONS  
For Daily Alerts

English summary
CET Students can upload documents in online at KEA website for KCET counselling.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X