KCET Counselling 2022 : ಕೆಸಿಇಟಿ 2022 ಕೌನ್ಸೆಲಿಂಗ್ ಪ್ರಕ್ರಿಯೆ ನಾಳೆಯಿಂದ ಆರಂಭ

KCET ಕೌನ್ಸೆಲಿಂಗ್ 2022: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಕ್ಟೋಬರ್ 7 ರಂದು KCET ದಾಖಲೆ ಪರಿಶೀಲನೆ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ. ದಾಖಲೆ ಪರಿಶೀಲನೆ ಪ್ರಕ್ರಿಯೆಯು ಅಕ್ಟೋಬರ್ 8 ರಂದು ಕೊನೆಗೊಳ್ಳುತ್ತದೆ. ಅಭ್ಯರ್ಥಿಗಳು KEA - cetonline ನ ಅಧಿಕೃತ ವೆಬ್‌ಸೈಟ್‌ನಲ್ಲಿ ದಾಖಲೆ ಪರಿಶೀಲನೆಯ ಕುರಿತು ಹೆಚ್ಚಿನ ವಿವರಗಳನ್ನು ಪರಿಶೀಲಿಸಬಹುದು.

ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ಅ.7ರಿಂದ ಪ್ರಾರಂಭ

KCET 2022 ಅರ್ಹ ಅಭ್ಯರ್ಥಿಗಳು ಪ್ರವೇಶ ಪ್ರಕ್ರಿಯೆಯ ಭಾಗವಾಗಿ ಪರಿಶೀಲನೆಗಾಗಿ ತಮ್ಮ ದಾಖಲೆಗಳನ್ನು ಸಲ್ಲಿಸಬೇಕು. ದಾಖಲೆಗಳನ್ನು ಪರಿಶೀಲನೆಗೆ ಅಭ್ಯರ್ಥಿಗಳು ನಿಗದಿತ ಕೇಂದ್ರಗಳಿಗೆ ಭೇಟಿ ನೀಡಬೇಕು. ಕೆಸಿಇಟಿ 2022 ಅರ್ಜಿ ನಮೂನೆ, ಅರ್ಜಿ ಶುಲ್ಕ ಪಾವತಿಯ ಪುರಾವೆ, ಕೆಸಿಇಟಿ 2022 ಹಾಲ್ ಟಿಕೆಟ್, ಎಸ್‌ಎಸ್‌ಎಲ್‌ಸಿ ಸ್ಕೋರ್ ಕಾರ್ಡ್ ಅಥವಾ 10 ನೇ ತರಗತಿಯ ಅಂಕಪಟ್ಟಿ, ದ್ವಿತೀಯ ಪಿಯುಸಿ ಸ್ಕೋರ್‌ಕಾರ್ಡ್ ಮತ್ತು ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು ಸೇರಿದಂತೆ ದಾಖಲೆಗಳನ್ನು ಪರಿಶೀಲನೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ.

KCET ಕೌನ್ಸೆಲಿಂಗ್ 2022 ದಾಖಲೆ ಪರಿಶೀಲನೆಗೆ ಹಾಜರಾಗುವ ಅಭ್ಯರ್ಥಿಗಳ ಅರ್ಹತೆಗಳು :

* ಕೆಸಿಇಟಿ 2022 ಸೀಟು ಹಂಚಿಕೆಗೆ ಅರ್ಹತೆ ಪಡೆಯಲು 1 ರಿಂದ 12 ನೇ ತರಗತಿಯ ನಡುವೆ ಕನಿಷ್ಟ 7ಕ್ಕಿಂತ ಕಡಿಮೆ ವರ್ಷಗಳು ಕರ್ನಾಟಕದಲ್ಲಿ ಅಧ್ಯಯನ ಮಾಡಿದ ಅಭ್ಯರ್ಥಿಗಳು ಪರಿಶೀಲನೆ ಪ್ರಕ್ರಿಯೆಗೆ ಹಾಜರಾಗಬಹುದು.
ಕರ್ನಾಟಕದಲ್ಲಿ ಹತ್ತು ವರ್ಷಕ್ಕಿಂತ ಕಡಿಮೆ ವ್ಯಾಸಂಗ ಹೊಂದಿರುವ ಅಭ್ಯರ್ಥಿಗಳು ಕನ್ನಡ ಮಾಧ್ಯಮದಲ್ಲಿ ಮೀಸಲಾತಿ ಪಡೆಯಲು ಹಾಜರಾಗಬಹುದು.
ಗ್ರಾಮೀಣ ಅಧ್ಯಯನ ಮೀಸಲಾತಿ ಪಡೆಯಲು ಹತ್ತು ವರ್ಷಕ್ಕಿಂತ ಕಡಿಮೆ ವರ್ಷ ಅಧ್ಯಯನ ಮಾಡಿರುವ ಅಭ್ಯರ್ಥಿಗಳು.
KCET 2022 ಸೀಟು ಹಂಚಿಕೆಗೆ ಅರ್ಹತೆ ಪಡೆಯಲು ಪೋಷಕರ ಅಧ್ಯಯನದ ವರ್ಷಗಳು ಏಳು ವರ್ಷಕ್ಕಿಂತ ಕಡಿಮೆ ಇರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

More News  

For Quick Alerts
ALLOW NOTIFICATIONS  
For Daily Alerts

English summary
KCET Counselling 2022 Process begins from tomorrow. Here is the list of required documents for verification and eligibility.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+