CET 2020: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2020ರ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2020ರ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಅನೇಕ ಪೋಷಕರು ಮತ್ತು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲು ಕೋರಿರುವುದರಿಂದ ಮೇ 8 ರಿಂದ ಮೇ 18,2020ರ ಸಂಜೆ 6 ಗಂಟೆಯೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ

ಆನ್‌ಲೈನ್ ಮೂಲಕ ದಾಖಲಿಸಿರುವ ಮಾಹಿತಿಯನ್ನು ಬದಲಾವಣೆ ಮಾಡುವ ಬಗ್ಗೆ:

ಸಿಇಟಿ -2020 ಸಂಬಂಧ, ಅರ್ಜಿಗಳಲ್ಲಿನ ಮಾಹಿತಿಯನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ಮೇ 20ರಂದು ಸಂಜೆ 6 ಗಂಟೆಯಿಂದ ಮೇ 22,2020ರ ಸಂಜೆ 6 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗುವುದು. ಅಭ್ಯರ್ಥಿಗಳು ತಾವು ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಅರ್ಹತೆಗೆ ಅನುಗುಣವಾಗಿ ಅಗತ್ಯವಿದ್ದಲ್ಲಿ ಮಾರ್ಪಡಿಸಿಕೊಳ್ಳಬಹುದು ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್‌ಸೈಟ್: www.kea.kar.nic.in

ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಅವಧಿ ವಿಸ್ತಣೆ ಬಗ್ಗೆ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KEA given final chance to apply for cet 2020 through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X