KFD Recruitment 2019: ಅರಣ್ಯ ರಕ್ಷಕ ಹುದ್ದೆಗಳ ದೈಹಿಕ ಪರೀಕ್ಷೆ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ಅರಣ್ಯ ಇಲಾಖೆಯು ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗಾಗಿ ನಡೆಸುವ ದೈಹಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಅರಣ್ಯಇಲಾಖೆ ನೇಮಕಾತಿ: ದೈಹಿಕ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಇಲಾಖೆಯು ಒಟ್ಟು 94 ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 10,2018ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈಗ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ನಡೆಸುತ್ತಿದ್ದು, ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಚಿಕ್ಕಮಗಳೂರು, ಚಾಮರಾಜ ಮತ್ತು ಮಂಗಳೂರು ವೃತ್ತದ ಅರಣ್ಯ ವೀಕ್ಷಕ ಹುದ್ದೆಗಳಿಗೆ ಸೆಪ್ಟೆಂಬರ್ 30,2019 ರಂದು ದೈಹಿಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ದೈಹಿಕ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1 : ಅಭ್ಯರ್ಥಿಗಳು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://kfdrecruitment.in/ ಗೆ ಭೇಟಿ ನೀಡಿ.

ಸ್ಟೆಪ್ 2 : ಹೋಂ ಪೇಜ್‌ ಕೆಳಭಾಗದಲ್ಲಿ "Forest Watcher Backlogs Physical Test Hall Ticket Download Link" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3 : ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 4 : ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು.

ಸ್ಟೆಪ್ 5 : ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ದೈಹಿಕ ಪರೀಕ್ಷಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗತಕ್ಕದ್ದು ಮತ್ತು ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka forest department 2019 released physical test admit card for forest watcher posts in official website. Candidates can download admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+