KMAT 2019: ಕರ್ನಾಟಕ ಕೆಮ್ಯಾಟ್ 2ನೇ ಡ್ರೈವ್ ಪರೀಕ್ಷಾ ಫಲಿತಾಂಶ ಪ್ರಕಟ

ಕರ್ನಾಟಕ ಮ್ಯಾನೇಜ್ಮೆಂಟ್ ಆಪ್ಟಿಟ್ಯೂಡ್ ಟೆಸ್ಟ್‌ 2019ರ 2ನೇ ಡ್ರೈವ್ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಈಗ ಚೆಕ್‌ ಮಾಡಿಕೊಳ್ಳಬಹುದು. ಈ ಪರೀಕ್ಷೆಯನ್ನು ಅಕ್ಟೋಬರ್ 20,2019 ರಂದು ನಡೆಸಲಾಗಿತ್ತು.

ಎಂಬಿಎ ಮತ್ತು ಪಿಜಿಡಿಎಂ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಕೆಮ್ಯಾಟ್‌ ಅರ್ಹತಾ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಇದು ಅಖಿಲ ಭಾರತ ಅರ್ಹತಾ ಪರೀಕ್ಷೆಯಾಗಿದ್ದು, 10 ಕ್ಕಿಂತ ಹೆಚ್ಚು ನಗರಗಳಲ್ಲಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಕೆಮ್ಯಾಟ್ 2019ರ 2ನೇ ಡ್ರೈವ್ ಪರೀಕ್ಷಾ ಫಲಿತಾಂಶ ರಿಲೀಸ್

ಕೆಮ್ಯಾಟ್ 2ನೇ ಡ್ರೈವ್ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಕೆಮ್ಯಾಟ್‌ನ ಅಧಿಕೃತ ವೆಬ್‌ಸೈಟ್‌ http://www.kmatindia.com/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ 'Result date October 20, 2019' ನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಹೊಸ ಪಾಪಪ್ ಮೆಸೇಜ್‌ ತೆರೆದುಕೊಳ್ಳುತ್ತದೆ. ಅದರಲ್ಲಿ ನೀಡಲಾದ ಸೂಚನೆಗಳನ್ನು ಫಾಲೋ ಮಾಡಿ.

ವಿದ್ಯಾರ್ಥಿಗಳು ಕೆಮ್ಯಾಟ್ 2019 ಪರೀಕ್ಷೆಯಲ್ಲಿ ತೆಗೆದುಕೊಂಡಂತಹ ಅಂಕಗಳು, ಖಾಸಗಿ ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ ಎಂಬಿಎ ಮತ್ತು ಪಿಜಿಡಿಎಂ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸಹಾಯಕವಾಗಲಿದೆ. ಕೆಮ್ಯಾಟ್ ಫಲಿತಾಂಶವನ್ನು 169ಕ್ಕೂ ಹೆಚ್ಚು ಎಐಸಿಟಿಇ ಅಂಗೀಕೃತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಪರಿಗಣಿಸಲಿವೆ.

More News  

For Quick Alerts
ALLOW NOTIFICATIONS  
For Daily Alerts

English summary
KMAT 2019 2nd drive results released in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+