ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಕೆಒಎಸ್ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿದೆ.

ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಸೇರಿದಂತೆ ಹಲವಾರು ಪರೀಕ್ಷೆಗಳನ್ನು ಮುಂದೂಡಲಾಗಿತ್ತು, ಅದರಂತೆಯೇ ಕೆಒಎಸ್ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ಇದೀಗ ಮಂಡಳಿಯು ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದು, ಜುಲೈ 6 ರಿಂದ 15ರ ವರೆಗೆ ಪರೀಕ್ಷೆಯನ್ನು ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ನಡೆಸುವುದಾಗಿ ತಿಳಿಸಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸಲಾಗುವುದು ಎಂದು ಮಂಡಳಿಯು ತಿಳಿಸಿದೆ.
For Quick Alerts
For Daily Alerts
English summary
Karnataka higher education department announced kos exam date.
Story first published: Thursday, May 28, 2020, 23:41 [IST]


Click it and Unblock the Notifications











