ಜೈಲರ್ ಮತ್ತು ವಾರ್ಡರ್ ಹುದ್ದೆಗಳ ದೈಹಿಕ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಾತಿಗಾಗಿ ನಡೆಸುವ ದೈಹಿಕ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಇಲಾಖೆಯು ಒಟ್ಟು 662 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಫೆಬ್ರವರಿ 21, 2019 ರಂದು ಪ್ರಕಟಣೆ ಹೊರಡಿಸಿತ್ತು ಹಾಗೂ
ಆಸಕ್ತ ಅಭ್ಯರ್ಥಿಗಳಿಂದ ಮಾರ್ಚ್ 9,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಪಿಇಟಿ / ಪಿಎಸ್‌ಟಿ ಪ್ರವೇಶ ಪತ್ರ ಬಿಡುಗಡೆ

ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಾತಿಗಾಗಿ ಜೂನ್ 23,2019ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ನಂತರ ಕೀ-ಉತ್ತರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ನೇಮಕಾತಿ ಪ್ರಕ್ರಿಯೆಯ ಮುಂದಿನ ಹಂತವಾದ ದೈಹಿಕ ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.

ದೈಹಿಕ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://www.karnatakaprisons.in/indexkannada.html ಗೆ ಭೇಟಿ ನೀಡಿ.

ಸ್ಟೆಪ್ 2: ನಂತರ "ನೇಮಕಾತಿ 2019"ರ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "My Application" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ನೀಡಿ ಸಬ್‌ಮಿಟ್ ಮಾಡಿ

ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು

ಸ್ಟೆಪ್ 6: ನಂತರ ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್‌ ಮಾಡಿಕೊಳ್ಳಿ

ಅಭ್ಯರ್ಥಿಯು ಪರೀಕ್ಷೆಗೆ ಪ್ರವೇಶ ಪತ್ರದ ಜೊತೆಗೆ ಅಗತ್ಯ ಗುರುತಿನ ಚೀಟಿ ಮತ್ತು ದಾಖಲೆಗಳನ್ನು ತೆಗೆದುಕೊಂಡು ಹೋಗುವುದು ಒಳಿತು. ಈ ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಚೆಕ್ ಮಾಡಿ.

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnatak prisons department 2019 released PST / PET admit card for jailor and warder posts. Candidates who are all eligible for this exam, they can download admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+