ಕೆಪಿಎಸ್‌ಸಿ 2019: ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಕರ್ನಾಟಕ (ಕೆಪಿಎಸ್‌ಸಿ) ವು 844 ಎಫ್‌ ಡಿಎ ಮತ್ತು ಎಸ್‌ಡಿಎ ( ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕ ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

31 ಮಾರ್ಚ್ 2019 ರವರೆಗೆ ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಹಾಕಬಹುದು

ಈ ಮುಂಚೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12-3-2019 ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ 13-3-2019 ಎಂದು ನಿಗದಿಪಡಿಸಲಾಗಿತ್ತು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31-3-2019 ಮತ್ತು ಶುಲ್ಕ ಪಾವತಿಸಲು 1-4-2019 ರವರೆಗೆ ವಿಸ್ತರಿಸಲಾಗಿದೆ.

ಕೆಪಿಎಸ್‌ಸಿ 844 ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ

ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ:

ಸ್ಟೆಪ್ 1: ಅಭ್ಯರ್ಥಿಗಳು ಕೆಪಿಎಸ್‌ಸಿ ಯ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಹೋಗಿ
ಸ್ಟೆಪ್ 2: ನಂತರ ಸ್ಕ್ರೀನ್ ಮೇಲೆ ಕಾಣುವ "Direct link to apply for KPSC FDA and SDA Posts" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪೇಜ್ ತೆರೆಯುತ್ತದೆ, ಈಗ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4:ನಂತರ ಅಭ್ಯರ್ಥಿಗಳು ನಿಮ್ಮ ಸಹಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 6: ಶುಲ್ಕ ಪಾವತಿಸಿದ ಬಳಿಕ ಕನ್ಫರ್ಮೇಶನ್ ಸ್ಲಿಪ್ ತೆರೆಮೇಲೆ ಕಾಣುತ್ತದೆ
ಸ್ಟೆಪ್ 7: ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
KPSC has extended the dates to 31st March 2019 to apply for 844 SDA & FDA posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+