ಅಲ್ಪಸಂಖ್ಯಾತರ ಇಲಾಖೆಯ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರು ಹಾಗೂ ವಿವಿಧ ವಿಷಯಗಳ ಶಿಕ್ಷಕರುಗಳ ಹುದ್ದೆಗಳ ನೇಮಕಾತಿಗೆ ಆಯೋಗವು ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಪೂರ್ವಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ.

ಕರ್ನಾಟಕ ಲೋಕ ಸೇವಾ ಆಯೋಗವು ಒಟ್ಟು 700 ಮುಖ್ಯೋಪಾಧ್ಯಾಯರು ಹಾಗೂ ವಿವಿಧ ವಿಷಯಗಳ ಶಿಕ್ಷಕರುಗಳನ್ನು ಭರ್ತಿ ಮಾಡಲು ಡಿಸೆಂಬರ್ 22,2018ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷಾ ತಾತ್ಪೂರ್ವಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ವೇಳಾಪಟ್ಟಿಯನ್ನು ವೀಕ್ಷಿಸಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ.
For Quick Alerts
For Daily Alerts
English summary
KPSC 2019 released exam time table for 700 head master and teacher posts in official website.


Click it and Unblock the Notifications











