ಕೆಪಿಎಸ್ಸಿ ಪರೀಕ್ಷೆ 2019: ಗ್ರೂಪ್ 'ಎ' ಮತ್ತು 'ಬಿ' ಹುದ್ದೆಗಳ ತಾತ್ಕಾಲಿಕ ವೇಳಾಪಟ್ಟಿ ರಿಲೀಸ್

ಕರ್ನಾಟಕ ಲೋಕ ಸೇವಾ ಆಯೋಗ ವಿವಿಧ ಗ್ರೂಪ್ 'ಎ' ಮತ್ತು 'ಬಿ' ತಾಂತ್ರಿಕ ಹುದ್ದೆಗಳ ನೇಮಕಾತಿಗೆ ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಕೆಪಿಎಸ್ಸಿ ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗ 381 ಗ್ರೂಪ್ 'ಎ' ಮತ್ತು 'ಬಿ' ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 16,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕರ್ನಾಟಕ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ http://www.kpsc.kar.nic.in/ ಗೆ ಭೇಟಿ ನೀಡಿ ವೇಳಾಪಟ್ಟಿಯನ್ನು ಚೆಕ್ ಮಾಡಿಕೊಳ್ಳಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
KPSC 2019 released provisional time table for group A and B technical pots in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+