2017-18ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ /ಸಹಾಯಕ ನಿಯಂತ್ರಕರು ಹುದ್ದೆಗಳಿಗೆ ಪತ್ರಿಕಾ ಪ್ರಕಟಣೆ

ಗೆಜೆಡೆಟ್ ಪ್ರೊಬೆಷನರ್ಸ್ /ಸಹಾಯಕ ನಿಯಂತ್ರಕ ಹುದ್ದೆಗಳ ಪರೀಕ್ಷೆಯ ಪ್ರಕಟಣೆ

ಕರ್ನಾಟಕ ಲೋಕಸೇವಾ ಆಯೋಗವು ಜೂನ್ 11,2020ರ ಪತ್ರಿಕಾ ಪ್ರಕಟಣೆಯಲ್ಲಿ ಮರುನಿಗದಿಪಡಿಸಲಾದ ಪರೀಕ್ಷೆಗಳನ್ನು ಜೂನ್ 28,2020ರಲ್ಲಿ ದಿನಾಂಕ ಜುಲೈ 5,2020 ರಿಂದ ಆಗಸ್ಟ್ 2,2020ರ ವರೆಗಿನ ಎಲ್ಲಾ ಭಾನುವಾರಗಳಂದು ಪೂರ್ಣ ದಿನದ ಲಾಕ್‌ಡೌನ್ ಇರುವುದರಿಂದ ಈ ಕೆಳಗಿನ ದಿನಾಂಕಗಳಿಗೆ ಮರುನಿಗದಿಪಡಿಸಲಾಗಿದೆ.

ಹುದ್ದೆಗಳ ಹೆಸರುಮರುನಿಗದಿಪಡಿಸಲಾದ ಪರೀಕ್ಷಾ ದಿನಾಂಕ
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ 'ಎ' ವೃಂದದ ಸಹಾಯಕ ನಿಯಂತ್ರಕರು 54 ಹುದ್ದೆಗಳುಆಗಸ್ಟ್ 18,2020
ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 106 ಹುದ್ದೆಗಳುಆಗಸ್ಟ್ 24,2020

ಮೇಲ್ಕಂಡ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಆಯೋಗದ ವೆಬ್‌ಸೈಟ್ http://www.kpsc.kar.nic.in/‌ ನಲ್ಲಿ ಪ್ರಕಟಿಸಲಾಗುವುದು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
kpsc exam revised timetable released for gazetted probationers 2017-18/assistant controller posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X